Daily Horoscope

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬ: ಅಭಿಮಾನಿಗಳಿಗೆ ಈ ಬಾರಿ ಸ್ಪೆಷಲ್

Webdunia
ಭಾನುವಾರ, 18 ಸೆಪ್ಟಂಬರ್ 2022 (08:10 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಅಭಿಮಾನಿಗಳೊಂದಿಗೆ ಉಪೇಂದ್ರ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಕ್ಕೆ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಲು ಸಾಧ‍್ಯವಾಗಿರಲಿ‍ಲ್ಲ. ಈ ಬಾರಿ ಹುಟ್ಟುಹಬ್ಬದಂದು ತಮ್ಮನ್ನು ಭೇಟಿ ಮಾಡಲು ಬರುವ ಅಭಿಮಾನಿಗಳು ಹಾರ, ಕೇಕ್ ಬದಲು 18 ಪದಗಳಿಗೆ ಮೀರದಂತೆ ಒಂದು ಒಳ್ಳೆ ವಿಚಾರದ ಬಗ್ಗೆ ಬರೆದು ತರುವಂತೆ ಉಪೇಂದ್ರ ಮನವಿ ಮಾಡಿದ್ದರು.

ಅದಲ್ಲದೆ, ಉಪೇಂದ್ರ ನಾಯಕರಾಗಿರುವ ಕಬ್ಜ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಉಪೇಂದ್ರ ಈ ವರ್ಷ ನಿರ್ದೇಶನಕ್ಕೂ ಮರಳಿದ್ದು, ಯುಐ ಚಿತ್ರೀಕರಣದ ಹಂತದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments