Daily Horoscope

ನನಗೇನೂ ಆಗಿಲ್ಲ ಆರಾಮವಾಗಿದ್ದೇನೆ: ರಿಯಲ್ ಸ್ಟಾರ್ ಉಪೇಂದ್ರ

Webdunia
ಭಾನುವಾರ, 4 ಏಪ್ರಿಲ್ 2021 (09:49 IST)
ಬೆಂಗಳೂರು: ಕಬ್ಜ ಚಿತ್ರದ ಶೂಟಿಂಗ್ ವೇಳೆ ತಲೆಗೆ ಪೆಟ್ಟು ಮಾಡಿಕೊಂಡಿದ್ದ ರಿಯಲ್ ಸ್ಟಾರ್ ಉಪೇಂದ್ರ ಸಾಮಾಜಿಕ ಜಾಲತಾಣದ ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಆರ್ ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಕಬ್ಜ’ ಶೂಟಿಂಗ್ ವೇಳೆ ಉಪೇಂದ್ರ ತಲೆಗೆ ಕಬ್ಬಿಣದ ರಾಡ್ ತಗುಲಿ ಗಾಯವಾದ ಸುದ್ದಿ ಹರಿದಾಡಿತ್ತು. ಇದರಿಂದಾಗಿ ಉಪೇಂದ್ರ ಅಭಿಮಾನಿಗಳಿಗೆ ಆತಂಕವಾಗಿತ್ತು.

ಹೀಗಾಗಿ ಸ್ವತಃ ಉಪೇಂದ್ರ ತಮಗೆ ಪೆಟ್ಟು ಬಿದ್ದ ಭಾಗದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ಒಂದು ಸಣ್ಣ ಗಾಯವಷ್ಟೇ. ನಾನು ಆರಾಮವಾಗಿದ್ದೇನೆ. ಯಾರೂ ಗಾಬರಿಪಡಬೇಕಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಫೈಟಿಂಗ್ ದೃಶ್ಯದ ಚಿತ್ರೀಕರಣದ ವೇಳೆ ಉಪೇಂದ್ರ ತಲೆಗೆ ಗಾಯವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments