Select Your Language

Notifications

webdunia
webdunia
webdunia
webdunia

ಒಳ್ಳೆ ಹುಡುಗ ಪ್ರಥಮ್ ಚಿತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಹಾಡು

ಒಳ್ಳೆ ಹುಡುಗ ಪ್ರಥಮ್ ಚಿತ್ರಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಹಾಡು
ಬೆಂಗಳೂರು , ಭಾನುವಾರ, 15 ಸೆಪ್ಟಂಬರ್ 2019 (08:43 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್ ನಟ ಭಯಂಕರ ಎಂಬ ಸಿನಿಮಾ ಮಾಡುತ್ತಿರುವುದು ನಿಮಗೆ ಗೊತ್ತಿರುತ್ತದೆ.


ಈ ಸಿನಿಮಾದಲ್ಲಿ ಪ್ರಥಮ್ ನಟಿಸಿರುವುದಷ್ಟೇ ಅಲ್ಲ, ನಿರ್ದೇಶನವನ್ನೂ ಮಾಡಿದ್ದಾರೆ. ಈ ಸಿನಿಮಾ ಕೆಲಸದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈಗಾಗಲೇ ಚಿತ್ರೀಕರಣವನ್ನೂ ಮಾಡಿದ್ದಾರೆ. ಈಗ  ಸಾಂಗ್ ರಿಲೀಸ್ ಗೆ ಸಜ್ಜಾಗಿದ್ದಾರೆ.

ಅಂದ ಹಾಗೆ ಈ ಸಿನಿಮಾಗ ರಿಯಲ್ ಸ್ಟಾರ್ ಉಪೇಂದ್ರ ಒಂದು ಹಾಡು ಹಾಡಿ ಸಾಥ್ ಕೊಟ್ಟಿದ್ದಾರೆ. ಚೇತನ್ ಕುಮಾರ್ ಬರೆದಿರುವ ಹಾಡನ್ನು ಉಪ್ಪಿ ಹಾಡಿದ್ದು ಇದು ಸೆಪ್ಟೆಂಬರ್ 18 ರಂದು ಬಿಡುಗಡೆಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತೆಲುಗಿನ ಸೈರಾ ನರಸಿಂಹ ರೆಡ್ಡಿ ಸಿನಿಮಾ ಅಡಿಯೋ ಹಕ್ಕು ಕನ್ನಡದ ಲಹರಿ ಸಂಸ್ಥೆ ತೆಕ್ಕೆಗೆ