25 ವರ್ಷದ ಯುವತಿ 45 ವರ್ಷದ ವ್ಯಕ್ತಿಯ ಮದುವೆಯ ಹಿಂದಿದೆ ನಿಜಾಂಶ

Webdunia
ಬುಧವಾರ, 20 ಅಕ್ಟೋಬರ್ 2021 (10:18 IST)
ಬೆಂಗಳೂರು: 25 ವರ್ಷದ ಯುವತಿ 45 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ ಆಗುತ್ತಿದೆ. ಇವರಿಬ್ಬರ ನಡುವಿನ ವಯಸ್ಸಿನ ಅಂತರ ಟ್ರೋಲಿಗರಿಗೆ ಆಹಾರವಾಗಿದೆ.

Photo Courtesy: Instagram

ಇದೇ ರೀತಿಯ ಕಥಾ ಹಂದರ ಹೊಂದಿರುವ ಜೊತೆ ಜೊತೆಯಲಿ ಧಾರವಾಹಿ, ಹಿಟ್ಲರ್ ಕಲ್ಯಾಣ ಧಾರವಾಹಿಗಳ ಪೋಸ್ಟರ್ ಗೆ ಈ ಇಬ್ಬರು ನವವಿವಾಹಿತರ ಫೋಟೋ ಎಡಿಟ್ ಮಾಡಿ ಟ್ರೋಲ್ ಮಾಡಲಾಗುತ್ತಿದೆ.

ಆದರೆ ಈ ಮದುವೆ ಹಿಂದಿರುವ ಸತ್ಯವೇ ಬೇರೆ. ಈ ಯುವತಿಗೆ ಈಗಾಗಲೇ ಮದುವೆಯಾಗಿತ್ತು. ಆದರೆ ಗಂಡ ಕ್ಷುಲ್ಲುಕ ಕಾರಣ ನೀಡಿ ಆಕೆಗೆ ವಿಚ್ಛೇದನ ನೀಡಿದ್ದ. ಇದರಿಂದಾಗಿ ಸಮಾಜದಲ್ಲಿ ಆಕೆ ಗಂಡ ಬಿಟ್ಟವಳು ಎಂಬ ಹಣೆಪಟ್ಟಿಹೊತ್ತಿದ್ದಳು.

ಅತ್ತ, 45 ವರ್ಷದ ವರನಿಗೆ ಎಷ್ಟೇ ಹುಡುಕಿದರೂ ಹುಡುಗಿ ಸಿಕ್ಕಿರಲಿಲ್ಲ. ಹೀಗಾಗಿ 25 ವರ್ಷದ ಯುವತಿಗೆ ಬಾಳು ಕೊಡುವ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಿ ಇಬ್ಬರೂ ಪರಸ್ಪರ ಒಪ್ಪಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಆದರೆ ಈ ಸತ್ಯ ಅರಿಯದೇ ಎಷ್ಟೋ ಜನ ಇಬ್ಬರ ನಡುವಿನ ವಯಸ್ಸಿನ ಅಂತರ ಮುಂದಿಟ್ಟುಕೊಂಡು ಟ್ರೋಲ್ ಮಾಡುತ್ತಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments