Webdunia - Bharat's app for daily news and videos

Install App

ರೆಬಲ್ ಸ್ಟಾರ್ ಅಂಬರೀಶ್ ಜನ್ಮದಿನ ನಿಮಿತ್ತ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

Webdunia
ಭಾನುವಾರ, 29 ಮೇ 2022 (11:10 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಜನ್ಮದಿನ ನಿಮಿತ್ತ ಇಂದು ಕುಟುಂಬಸ್ಥರು ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇಂದು ಅಂಬಿ 70 ನೇ ಜನ್ಮಜಯಂತಿಯಾಗಿದ್ದು, ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಅಂಬರೀಶ್ ಸೇರಿದಂತೆ ಕುಟುಂಬಸ್ಥರು ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಇಂದು ಇಂದಿನ ಶುಭ ಮುಹೂರ್ತದಲ್ಲಿ ಅಭಿಷೇಕ್ ಹೊಸ ಸಿನಿಮಾದ ಟೈಟಲ್ ಲಾಂಚ್ ಆಗಲಿದೆ. ಇನ್ನು, ಸಾಮಾಜಿಕ ಜಾಲತಾಣದಲ್ಲಿ ಚಿತ್ರರಂಗದ ಕಲಾವಿದರು ಅಂಬಿ ನೆನೆದು ಶುಭಾಷಯ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ಮುಂದಿನ ಸುದ್ದಿ
Show comments