Webdunia - Bharat's app for daily news and videos

Install App

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಗೆ ನಿಶ್ಚಿತಾರ್ಥ

Webdunia
ಭಾನುವಾರ, 11 ಡಿಸೆಂಬರ್ 2022 (14:20 IST)
ಕರ್ನಾಟಕದ ದಿವಂಗತ ರೆಬೆಲ್ ಸ್ಟಾರ್ "ಅಂಬರೀಶ್" ಅವರ ಪುತ್ರ "ಅಭಿಷೇಕ್"  ಅವರಿಗೆ ಇಂದು ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿ ಇರುವ ಖಾಸಗಿ ಹೋಟೆಲ್ ಒಂದರಲ್ಲಿ ಖ್ಯಾತ ಫ್ಯಾಶನ್ ಡಿಸೈನರ್ ಆದಂತಹ ಪ್ರಸಾದ್ ಬಿದ್ದಪ್ಪ ಅವರ ಮಗಳಾದ "ಅವಿವಾ ಬಿದ್ದಪ್ಪ" ಅವರ ಜೊತೆ ನಿಶ್ಚಿತಾರ್ಥ ನಡೆಯಲಿದೆ.ಈ ಕಾರ್ಯಕ್ರಮವು ಬೆಳಿಗ್ಗೆ 9.30 ರಿಂದ10:30 ಗಂಟೆಗೆ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್. ಡಾ. ಶಿವರಾಜಕುಮಾರ್. ಸುದೀಪ್. ಯಶ್. ದರ್ಶನ್. ಸೇರಿದಂತೆ ಇನ್ನೂ ಅನೇಕ ನಟರು. ರಾಜಕಾರಣಿಗಳು. ಆಗಮಿಸಲಿದ್ದಾರೆ.ಇನ್ನು ಕುಟುಂಬ ಮತ್ತು ಆಪ್ತವರ್ಗದವರಿಗೆ ಮಾತ್ರ ಆಹ್ವಾನ ನೀಡಲಾಗಿದೆ.
ಸಂಕ್ರಾಂತಿ ಹಬ್ಬದ ನಂತರ ವಿವಾಹ ಕಾರ್ಯಕ್ರಮವು  ಅದ್ದೂರಿಯಾಗಿ ನಡೆಯುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments