Select Your Language

Notifications

webdunia
webdunia
webdunia
webdunia

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ

ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ
ಚೆನ್ನೈ , ಮಂಗಳವಾರ, 8 ಸೆಪ್ಟಂಬರ್ 2020 (23:39 IST)
ಚಲನಚಿತ್ರ ಖ್ಯಾತ ಹಿನ್ನೆಲೆ ಗಾಯಕರಾಗಿರುವ ಎಸ್ . ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಹಿರಿಯ ಗಾಯಕನ ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ.

ಚೆನ್ನೈನ ಎಂಜಿಎಂ ಹೆಲ್ತ್ಕೇರ್ಆಸ್ಪತ್ರೆ  ಗಾಯಕನ ಬಗ್ಗೆ ಹೊಸ ಹೆಲ್ತ್ಬುಲೆಟಿನ್ ಬಿಡುಗಡೆ ಮಾಡಿದೆ.

ಎಸ್ ಪಿ ಬಿ ಪ್ರಜ್ಞಾವಸ್ಥೆಯಲ್ಲಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಟಿಗೆ ಮತ್ತೊಂದು ಮಹಾ ಸಂಕಷ್ಟ