Publish Date: Sat, 21 Apr 2018 (06:29 IST)
Updated Date: Sat, 21 Apr 2018 (06:32 IST)
ಚೆನ್ನೈ : ಸೂಪರ್ ಸ್ಟಾರ್ ರಜನೀಕಾಂತ್ ಅವರ ಅಭಿಮಾನಿಗಳಿಗೊಂದು ಸಿಹಿ ಸುದ್ದಿ. ಅದೇನೆಂದರೆ ರಜನೀಕಾಂತ್ ಅಭಿನಯದ ಬಹುನಿರೀಕ್ಷಿತ 'ಕಾಲಾ' ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ಹಾದು. ರಜನೀಕಾಂತ್ ಅಭಿನಯದ ಬಹುನಿರೀಕ್ಷಿತ 'ಕಾಲಾ' ಚಿತ್ರ ಏಪ್ರಿಲ್ 27 ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಕಾರಣಾಂತರಗಳಿಂದ ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಇದರಿಂದ ‘ಕಾಲಾ’ ಸಿನಿಮಾ ನೋಡಬೇಕೆಂದು ಕಾತುರದಿಂದ ಕಾಯುತ್ತಿದ್ದ ಅವರ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಆದರೆ ಇದೀಗ ಜೂನ್ 18 ರಂದು ರಜನೀಕಾಂತ್ ಅವರ ‘ಕಾಲಾ’ ಚಿತ್ರ ತೆರೆಗೆ ಅಪ್ಪಳಿಸಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ