Webdunia - Bharat's app for daily news and videos

Install App

ರಜನೀಕಾಂತ್ ಅಭಿನಯದ 'ಕಾಲಾ' ಚಿತ್ರದ ರಿಲೀಸ್ ಡೇಟ್ ಫಿಕ್ಸ್!

Webdunia
ಶನಿವಾರ, 21 ಏಪ್ರಿಲ್ 2018 (06:29 IST)
ಚೆನ್ನೈ : ಸೂಪರ್ ಸ್ಟಾರ್ ರಜನೀಕಾಂತ್ ಅವರ ಅಭಿಮಾನಿಗಳಿಗೊಂದು ಸಿಹಿ ಸುದ್ದಿ. ಅದೇನೆಂದರೆ ರಜನೀಕಾಂತ್ ಅಭಿನಯದ ಬಹುನಿರೀಕ್ಷಿತ 'ಕಾಲಾ' ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.


ಹಾದು. ರಜನೀಕಾಂತ್ ಅಭಿನಯದ ಬಹುನಿರೀಕ್ಷಿತ 'ಕಾಲಾ' ಚಿತ್ರ ಏಪ್ರಿಲ್ 27 ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಕಾರಣಾಂತರಗಳಿಂದ ಚಿತ್ರ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿತ್ತು. ಇದರಿಂದ ‘ಕಾಲಾ’ ಸಿನಿಮಾ ನೋಡಬೇಕೆಂದು ಕಾತುರದಿಂದ ಕಾಯುತ್ತಿದ್ದ ಅವರ  ಅಭಿಮಾನಿಗಳಿಗೆ  ನಿರಾಸೆಯಾಗಿತ್ತು.  ಆದರೆ ಇದೀಗ ಜೂನ್ 18 ರಂದು ರಜನೀಕಾಂತ್ ಅವರ ‘ಕಾಲಾ’ ಚಿತ್ರ ತೆರೆಗೆ ಅಪ್ಪಳಿಸಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments