Webdunia - Bharat's app for daily news and videos

Install App

ಮೇ31ರಂದು ರಿಲೀಸ್ ಆಗುತ್ತಾ ಸರ್ಕಾರು ವಾರಾ ಪಾಟಾ ಫಸ್ಟ್ ಲುಕ್ ಪೋಸ್ಟರ್

Webdunia
ಶುಕ್ರವಾರ, 28 ಮೇ 2021 (17:41 IST)
ಹೈದರಾಬಾದ್ : ಖ್ಯಾತ ನಟ ಮಹೇಶ್ ಬಾಬು ಅವರ  ಅಭಿನಯದ ‘ಸರ್ಕಾರು ವಾರಾ ಪಾಟಾ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಊಹಾಪೋಹಗಳು ಹರಿದಾಡುತ್ತಿದೆ.

ಹೌದು. ಸರ್ಕಾರು ವಾರಾ ಪಾಟಾ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಮೇ31ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ರೀತಿ ಸುಳ್ಳು ಸುದ್ದಿ ಹರಡಬಾರದು ಎಂದು ಮಹೇಶ್ ಬಾಬು ತಮ್ಮ ಅಭಿಮಾನಿಗಳಲ್ಲಿ ಈಗಾಗಲೇ ಮನವಿ ಮಾಡಿದ್ದಾರೆ.

ಆದರೆ ಇದೀಗ ಚಿತ್ರದ ನಿರ್ಮಾಪಕರು ಮೇ31ರಂದು ಚಿತ್ರದ ಯಾವುದೇ ಫಸ್ಟ್ ಲುಕ್ ಬಿಡುಗಡೆಯಾಗುತ್ತಿಲ್ಲ ಎಂದು ಅಧಿಕೃತ ಮಾಹಿತಿ ನೀಡಿದ್ದಾರೆ. ಹಾಗೇ ಸುಳ್ಳು ಸುದ್ದಿ ಹರಡಬಾರದೆಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

ಮುಂದಿನ ಸುದ್ದಿ
Show comments