Webdunia - Bharat's app for daily news and videos

Install App

ಪ್ರೇಮಿಗಳ ದಿನ ಜೀವನದ ದಿಟ್ಟ ಹೆಜ್ಜೆಯಿಟ್ಟ ಪವಿತ್ರಾಗೌಡ

Sampriya
ಶುಕ್ರವಾರ, 14 ಫೆಬ್ರವರಿ 2025 (16:32 IST)
Photo Courtesy X
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಬಂದಿರುವ ಪವಿತ್ರಾ ಗೌಡ ಅವರು ಪ್ರೇಮಿಗಳ ದಿನದಂದು ತಮ್ಮ ಜೀವನದ ಪ್ರಮುಖ ಹೆಜ್ಜೆಯನ್ನಿಟ್ಟಿದ್ದಾರೆ.

ಪ್ರಕರಣದಿಂದ ಜಾಮೀನು ಮೂಲಕ ಹೊರಬಂದ ಬಳಿಕ ಪವಿತ್ರಾ ಗೌಡ ಅವರು ಶಿರಡಿ ಸಾಯಿ ಬಾಬಾ ಹಾಗೂ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಈ ಎಲ್ಲ ಕ್ಷಣಗಳನ್ನು ಪವಿತ್ರಾ ಗೌಡ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು.

ಈಚೆಗೆ ಸೀರೆಯುಟ್ಟು ರೀಲ್ಸ್‌ನ್ನು ಶೇರ್‌ ಮಾಡಿದ್ದರು. ಈ ಹಿಂದೆಯೇ ಪವಿತ್ರಾ ಗೌಡ ಸ್ವಂತ ರೆಡ್‌ ಕಾರ್ಪೆಟ್ ಸ್ಟೂಡಿಯೋವನ್ನು ನಡೆಸುತ್ತಿದ್ದರು. ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಸ್ಟೂಡಿಯೋವನ್ನು ಮುಚ್ಚಲಾಗಿತ್ತು.

ಇದೀಗ ಮತ್ತೇ ಈ ಸ್ಟೂಡಿಯೋವನ್ನು ತೆರೆದಿದ್ದಾರೆ. ಪ್ರೇಮಿಗಳ ದಿನದಂದು ತಮ್ಮ ಸ್ಟೂಡಿಯೋವನ್ನು ತೆರೆಯುವ ಮೂಲಕ ಬ್ಯುಸಿನೆಸ್ ಕಡೆ ಮುಖ ಮಾಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್‌ ಹಾಕಿದ ಪವಿತ್ರಾ ಗೌಡ,  ಹ್ಯಾಪಿ ವೈಲೆಂಟೈನ್ಸ್‌ ಡೇ, ನಮ್ಮ ಸ್ಟುಡಿಯೋ ಇದೀಗ ತೆರೆದಿದೆ ಎಂದು ಬರೆದುಕೊಂಡಿದ್ದಾರೆ.  

ಒಟ್ಟಾರೆ ಪ್ರೇಮಿಗಳ ದಿನದಂದೆ ಪವಿತ್ರಾ ಗೌಡ ತಮ್ಮ ಸ್ಟುಡಿಯೋವನ್ನು ರೀಲಾಂಚ್‌ ಮಾಡಿದ್ದಾರೆ. ರೀಲಾಂಚ್‌ ಇವೆಂಟ್‌ಗೆ ಸೀರೆಯಲ್ಲಿ ಸಖತ್ ರೆಡಿಯಾಗಿ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments