Webdunia - Bharat's app for daily news and videos

Install App

ರೇಣುಕಾಸ್ವಾಮಿ ಮರ್ಡರ್ ಕೇಸ್: ದರ್ಶನ್ ಆಂಡ್ ಗ್ಯಾಂಗ್ ಕೂದಲು ಮ್ಯಾಚ್

Krishnaveni K
ಶುಕ್ರವಾರ, 16 ಆಗಸ್ಟ್ 2024 (12:42 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ವಿರುದ್ಧ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಿದೆ. ರೇಣುಕಾಸ್ವಾಮಿ ಕೊಂಡೊಯ್ದಿದ್ದ ವಾಹನದಲ್ಲಿದ್ದ ಕೂದಲು ದರ್ಶನ್ ಆಂಡ್ ಗ್ಯಾಂಗ್ ಕೂದಲಿಗೆ ಮ್ಯಾಚ್ ಆಗಿದೆ. ಇದರಿಂದ ಡಿ ಬಾಸ್ ಗ್ಯಾಂಗ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ದರ್ಶನ್ ಆಂಡ್ ಗ್ಯಾಂಗ್ ಹಲ್ಲೆ ನಡೆಸಿದ್ದ ಪಟ್ಟಣಗೆರೆ ಶೆಡ್ ನಿಂದ ಪೊಲೀಸರು ಹಲವು ಸಾಕ್ಷ್ಯಗಳನ್ನು ಪಡೆದುಕೊಂಡಿದ್ದರು. ಅವೆಲ್ಲವನ್ನೂ ಎಫ್ಎಸ್ಎಲ್ ಪರೀಕ್ಷೆಗೆ ಕಳುಹಿಸಿದ್ದರು. ಅಲ್ಲದೆ, ಅವರ ಬಟ್ಟೆ, ಶವ ಬಿಸಾಕಿದ ಗಾಡಿಯಲ್ಲಿ ಮತ್ತು ಸ್ಥಳದಲ್ಲಿದ್ದ ಕೂದಲು ಮಾದರಿಯನ್ನು ತೆಗೆದುಕೊಂಡು ಆರೋಪಿಗಳ ಕೂದಲಿಗೆ ಮ್ಯಾಚ್ ಆಗುತ್ತದೆಯೇ ಎಂದು ನೋಡಲು ಡಿಎನ್ಎ ಪರೀಕ್ಷೆಗೊಳಪಡಿಸಲಾಗಿತ್ತು.

ಇದೀಗ ಡಿಎನ್ ಎ ಪರೀಕ್ಷೆಯಲ್ಲಿ ರೇಣುಕಾಸ್ವಾಮಿ ಮೃತದೇಹ ಕರೆದೊಯ್ದಿದ್ದ ವಾಹನದಲ್ಲಿದ್ದ ಕೂದಲು ಡಿ ಗ್ಯಾಂಗ್ ನದ್ದೇ ಎಂಬುದು ಖಚಿತವಾಗಿದೆ. ಇದರೊಂದಿಗೆ ಡಿ ಗ್ಯಾಂಗ್ ವಿರುದ್ಧ ಪೊಲೀಸರಿಗೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಂತಾಗಿದೆ. ಈ ಸಾಕ್ಷ್ಯ ಕೇಸ್ ಗೆ ಇನ್ನಷ್ಟು ಬಲ ತುಂಬಲಿದೆ.

ಈಗಾಗಲೇ ಎಫ್ಎಸ್ಎಲ್ ವರದಿಯಲ್ಲಿ ದರ್ಶನ್ ಬಟ್ಟೆ, ಪವಿತ್ರಾ ಗೌಡ ಚಪ್ಪಲಿ, ಡಿ ಗ್ಯಾಂಗ್ ಸೇವಿಸಿದ್ದ ಬಿಯರ್ ಬಾಟಲಿಯಲ್ಲಿದ್ದ ರಕ್ತದ ಕಲೆ ರೇಣುಕಾಸ್ವಾಮಿ ರಕ್ತದ ಮಾದರಿಗೆ ಮ್ಯಾಚ್ ಆಗಿತ್ತು. ಇದೀಗ ಡಿಎನ್ ಎ ವರದಿಯಲ್ಲೂ ಡಿ ಗ್ಯಾಂಗ್ ಪಾತ್ರವಿರುವುದು ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments