Webdunia - Bharat's app for daily news and videos

Install App

ರಿಷಬ್ ಶೆಟ್ಟಿ ‘ಹೀರೋ’ ಟ್ರೈಲರ್ ಇಂದು ಲಾಂಚ್

Webdunia
ಗುರುವಾರ, 14 ಜನವರಿ 2021 (09:47 IST)
ಬೆಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ನಾಯಕರಾಗಿರುವ ‘ಹೀರೋ’ ಸಿನಿಮಾದ ಟ್ರೈಲರ್ ಇಂದು ಸಂಕ್ರಾಂತಿ ದಿನಕ್ಕೆ ಲಾಂಚ್ ಆಗುತ್ತಿದೆ.


ಬೆಳಿಗ್ಗೆ 10 ಗಂಟೆಗೆ ಟ್ರೈಲರ್ ಲಾಂಚ್ ಆಗಲಿದೆ. ಲಾಕ್ ಡೌನ್ ಸಮಯದಲ್ಲಿ ತಮ್ಮ ಸ್ನೇಹಿತರ ಸಹಾಯದೊಂದಿಗೆ ರಿಷಬ್ ನಿರ್ಮಿಸಿ, ನಟಿಸಿರುವ ಈ ಸಿನಿಮಾವನ್ನು ಎಂ ಭರತ್ ರಾಜ್ ನಿರ್ದೇಶಿಸಿದ್ದರು. ಗಾನವಿ ಲಕ್ಷ್ಮಣ್, ಪ್ರಮೋದ್ ಶೆಟ್ಟಿ ಮುಂತಾದವರ ತಾರಾಬಳಗವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ನಟಿ ರಶ್ಮಿಕಾ, ವಿಜಯ್ ದೇವರಕೊಂಡ

2021 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ರಕ್ಷಿತ್ ಶೆಟ್ಟಿ ಬೆಸ್ಟ್ ಆಕ್ಟರ್

ಅದ್ಧೂರಿ ಬರ್ತಡೇ ಸೆಲೆಬ್ರೇಶನ್ ಹಿಂದಿದೆಯಾ ರಾಜಕೀಯ ಎಂಟ್ರಿ, ಡಿಂಪಲ್ ಕ್ವೀನ್ ರಚಿತಾ ಏನಂದ್ರು ಗೊತ್ತಾ

ನನ್ನ ಮಗಳ ಜಾಗರೂಕತೆ ದೊಡ್ಡ ಅವಘಡ ತಪ್ಪಿಸಿತು: ಅಕ್ಷಯ್ ಕುಮಾರ್‌

ಕಾಂತಾರಾ ಅಧ್ಯಾಯ 1 ನೋಡಿ ನಟ ರಿಷಭ್ ಶೆಟ್ಟಿ ಬಗ್ಗೆ ಪದಗಳಲ್ಲಿ ವರ್ಣಿಸಿದ ನಟ ಯಶ್‌

ಮುಂದಿನ ಸುದ್ದಿ
Show comments