Webdunia - Bharat's app for daily news and videos

Install App

ಹೀರೋ ರಿಷಬ್ ಶೆಟ್ಟಿ ಕಡೆಯಿಂದ ಇಂದು ಸಿಗಲಿದೆ ಗುಡ್ ನ್ಯೂಸ್

Webdunia
ಗುರುವಾರ, 11 ಫೆಬ್ರವರಿ 2021 (09:10 IST)
ಬೆಂಗಳೂರು: ನಿರ್ದೇಶಕ, ನಟ ರಿಷಬ್ ಶೆಟ್ಟಿ ಅಭಿಮಾನಿಗಳು ತುಂಬಾ ದಿನದಿಂದ ಕಾಯುತ್ತಿದ್ದ ಸಿಹಿ ಸುದ್ದಿ ಇಂದು ಅನಾವರಣಗೊಳ‍್ಳಲಿದೆ. ಅದೇನು ಅಂತೀರಾ?


ಲಾಕ್ ಡೌನ್ ಸಮಯದಲ್ಲಿ ರಿಷಬ್ ತಮ್ಮ ನಿರ್ಮಾಣ ಸಂಸ್ಥೆಯಿಂದ ‘ಹೀರೋ’ ಎನ್ನುವ ಸಿನಿಮಾ ನಿರ್ಮಿಸಿ, ನಟಿಸಿದ್ದರು. ಈ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿದ್ದು ಭರ್ಜರಿ ರೆಸ್ಪಾನ್ಸ್ ಪಡೆದಿತ್ತು. ಇಂದು ಈ ಸಿನಿಮಾದ ಬಗ್ಗೆ ಹೊಸ ಸುದ್ದಿಯೊಂದನ್ನು ರಿಷಬ್ ನೀಡಲಿದ್ದಾರಂತೆ. ಅಂದ ಹಾಗೆ ಇದು ಚಿತ್ರ ಬಿಡುಗಡೆ  ದಿನಾಂಕದ ಬಗ್ಗೆ ಇರಬಹುದು ಎಂದೇ ಊಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಮುಂದಿನ ಸುದ್ದಿ
Show comments