ರಿಷಬ್ ಶೆಟ್ಟಿಯ ಕಥಾ ಸಂಗಮ ಸಿನಿಮಾ ಹೇಗಿರಲಿದೆ ಗೊತ್ತಾ?

Webdunia
ಶುಕ್ರವಾರ, 1 ನವೆಂಬರ್ 2019 (08:46 IST)
ಬೆಂಗಳೂರು: ರಿಷಬ್ ಶೆಟ್ಟಿ ಪ್ರಧಾನ ನಿರ್ದೇಶಕರಾಗಿರುವ ಕಥಾ ಸಂಗಮ ಸಿನಿಮಾ ಸಾಕಷ್ಟು ಕಾರಣಗಳಿಂದ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟುಹಾಕಿದೆ.


ಕನ್ನಡದ ಪಾಲಿಗೆ ಇದೊಂದು ಪ್ರಯೋಗಾತ್ಮಕ ಚಿತ್ರ. ಸದಾ ತಮ್ಮ ನಿರ್ದೇಶನದ ಮೂಲಕ ಪ್ರೇಕ್ಷಕರಿಗೆ ಹೊಸ ರುಚಿ ಕೊಟ್ಟ ರಿಷಬ್ ಶೆಟ್ಟಿ ಕಥಾ ಸಂಗಮ ಸಿನಿಮಾದಲ್ಲಿ ತಾವಲ್ಲದೆ ಏಳು ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದಾರೆ. ಈ ಸಿನಿಮಾಗೆ ಏಳು ಜನ ನಿರ್ದೇಶಕರು ಎನ್ನುವುದೇ ವಿಶೇಷ.

ಈ ಸಿನಿಮಾದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದ್ದು, ನವಂಬರ್ 4 ಕ್ಕೆ ಟ್ರೈಲರ್ ಬಿಡುಗಡೆಯಾಗಲಿದೆ. ಆ ಮೂಲಕ ಚಿತ್ರದ ವಿಶೇಷತೆಯೇನೆಂದು ತಿಳಿಯಲಿದೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ, ಹರಿಪ್ರಿಯಾ, ರಾಜ್ ಬಿ ಶೆಟ್ಟಿ, ಪ್ರಮೋದ್ ಶೆಟ್ಟಿ ಮತ್ತಿತರರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments