Webdunia - Bharat's app for daily news and videos

Install App

ಕಾಡಿನಲ್ಲಿ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಆಂಡ್ ಗ್ಯಾಂಗ್!

Webdunia
ಬುಧವಾರ, 25 ಜನವರಿ 2023 (08:30 IST)
Photo Courtesy: Twitter
ಬೆಂಗಳೂರು: ಸ್ಯಾಂಡಲ್ ವುಡ್ ಪ್ರತಿಭಾವಂತ ನಿರ್ದೇಶಕ, ನಟ ರಿಷಬ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಹಾಗೂ ಅವರ ಗ್ಯಾಂಗ್ ಇತ್ತೀಚೆಗೆ ಪ್ರಕಟಿಸಿದ ಫೋಟೋ ಒಂದು ಅಭಿಮಾನಿಗಳ ತಲೆಯಲ್ಲಿ ಸಾಕಷ್ಟು ಪ್ರಶ್ನೆ ಹುಟ್ಟುಹಾಕುವಂತೆ ಮಾಡಿದೆ.

ಸದ್ಯಕ್ಕೆ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ಸ್ಕ್ರಿಪ್ಟ್ ಕೆಲಸಗಳಿಗಾಗಿ ಕರಾವಳಿಯಲ್ಲಿ ಬೀಡುಬಿಟ್ಟಿದ್ದಾರೆ ಎನ್ನಲಾಗಿದೆ. ಇದೀಗ ರಕ್ಷಿತ್ ಕೂಡಾ ರಿಷಬ್ ಗೆ ಜೊತೆಯಾಗಿದ್ದು ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಈ ಫೋಟೋದಲ್ಲಿ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ, ಪ್ರಮೋದ್ ಶೆಟ್ಟಿ ಹಾಗೂ ಶೀತಲ್ ಶೆಟ್ಟಿ ಜೊತೆಯಾಗಿದ್ದಾರೆ. ಇವರೆಲ್ಲರೂ ಅತ್ಯುತ್ತಮ ಸ್ನೇಹಿತರು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಆದರೆ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾ ಕೆಲಸದಲ್ಲಿ ಇವರೆಲ್ಲರೂ ಜೊತೆಯಾಗಿರುವುದು ನೋಡಿ ರಕ್ಷಿತ್ ಕೂಡಾ ಕಾಂತಾರ 2 ಸಿನಿಮಾದ ಭಾಗವಾಗಲಿದ್ದಾರಾ ಎಂಬ ಅನುಮಾನವನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಮುಂದಿನ ಸುದ್ದಿ
Show comments