Webdunia - Bharat's app for daily news and videos

Install App

ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ರಿಷಬ್ ಶೆಟ್ಟಿ ದಂಪತಿ

Webdunia
ಶುಕ್ರವಾರ, 31 ಡಿಸೆಂಬರ್ 2021 (16:38 IST)
Photo Courtesy: Twitter
ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ರಿಷಬ್-ಪ್ರಗತಿ ದಂಪತಿಗೆ ಈಗಾಗಲೇ ರಣ್ವಿತ್ ಹೆಸರಿನ ಓರ್ವ ಪುತ್ರನಿದ್ದಾನೆ. ಇದೀಗ ಪ್ರಗತಿ ಎರಡನೇ ಬಾರಿಗೆ ಗರ್ಭಿಣಿಯಾಗಿದ್ದು, ಈ ಸಂತೋಷದ ವಿಚಾರವನ್ನು ರಿಷಬ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

‘ಹೊಸ ವರ್ಷಕ್ಕೆ ಸಂತಸವೊಂದು ನಮ್ಮ ಕುಟುಂಬದ ಜೊತೆಯಾಗಲಿದೆ. ರಣ್ವಿತ್ ಶೆಟ್ಟಿ ಸದ್ಯದಲ್ಲೇ ಅಣ್ಣನಾಗಲಿದ್ದಾನೆ. ನಿಮ್ಮೆಲ್ಲರ ಆಶೀರ್ವಾದವಿರಲಿ’ ಎಂದು ರಿಷಬ್ ಬರೆದುಕೊಂಡಿದ್ದಾರೆ. ತುಂಬು ಗರ್ಭಿಣಿ ಪ್ರಗತಿ ಜೊತೆಗೆ ರಿಷಬ್ ಫೋಟೋ ಶೂಟ್ ಮಾಡಿಸಿಕೊಂಡಿದ್ದು ಈ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments