Daily Horoscope
✕

ಹೀರೋ ರಿಲೀಸ್ ಡೇಟ್ ಅನೌನ್ಸ್ ಮಾಡಿದ ರಿಷಬ್ ಶೆಟ್ಟಿ

Webdunia
ಗುರುವಾರ, 11 ಫೆಬ್ರವರಿ 2021 (11:13 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ಮಿಸಿ, ನಟಿಸಿರುವ ‘ಹೀರೋ’ ಸಿನಿಮಾ ರಿಲೀಸ್ ಡೇಟ್ ಕೊನೆಗೂ ಅನೌನ್ಸ್ ಆಗಿದೆ. ಮಾರ್ಚ್ 5 ರಂದು ಸಿನಿಮಾ ಥಿಯೇಟರ್ ಗೆ ಬರಲಿದೆ.


‘ನಿಮ್ಮೆಲ್ಲರಿಗೂ ಅಶೋಕವನ ಎಸ್ಟೇಟ್ ಗೆ ಸ್ವಾಗತ. ‘ಹೀರೋ’ ಮಾರ್ಚ್ 5 ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ. ನಿಮ್ಮೆಲ್ಲರ ಪ್ರೀತಿಯಿರಲಿ’ ಎಂದು ರಿಷಬ್ ಸಾಮಾಜಿಕ ಜಾಲತಾಣದ ಮೂಲಕ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ತಮ್ಮ ಸ್ನೇಹಿತರ ಸಹಾಯದೊಂದಿಗೆ ರಿಷಬ್ ನಿರ್ಮಿಸಿದ ಸಿನಿಮಾವಿದು. ಈ ಸಿನಿಮಾದ ಟ್ರೈಲರ್ ಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಿಷಬ್ ಜೊತೆಗೆ ನಾಯಕಿಯಾಗಿ ಗಾನವಿ ಲಕ್ಷ್ಮಣ್ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments