ಮತ್ತೆ ನಿರ್ದೇಶನಕ್ಕಿಳಿಯಲಿದ್ದಾರೆ ರಿಷಬ್ ಶೆಟ್ಟಿ: ಯಾವ ಸಿನಿಮಾ?

Webdunia
ಮಂಗಳವಾರ, 22 ಜೂನ್ 2021 (10:22 IST)
ಬೆಂಗಳೂರು: ಪ್ರತಿಭಾವಂತ ನಟ, ನಿರ್ಮಾಪಕ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತೆ ಡೈರೆಕ್ಷನ್ ಗೆ ಮರಳುತ್ತಿದ್ದಾರೆ. ಇದಕ್ಕಾಗಿ ಕತೆಯನ್ನೂ ಸಿದ್ದಮಾಡಿಕೊಂಡಿದ್ದಾರೆ.


ಬೆಲ್ ಬಾಟಂ ಸಿನಿಮಾ ಬಳಿಕ ರಿಷಬ್ ನಟನಾಗಿ, ನಿರ್ಮಾಪಕನಾಗಿಯೇ ಗುರುತಿಸಿಕೊಂಡಿದ್ದರು. ಇದರ ನಡುವೆ ಲಾಕ್ ಡೌನ್, ಕೊರೋನಾದಿಂದಾಗಿ ಅವರು ನಿರ್ದೇಶನ ಮಾಡಬೇಕಿದ್ದ ಸಿನಿಮಾ ರುದ್ರಪ್ರಯಾಗ ಅರ್ಧಕ್ಕೇ ನಿಂತುಹೋಯಿತು.

ಈಗ ಹೊಸ ಕತೆ ರೆಡಿ ಮಾಡಿಕೊಂಡಿದ್ದೇನೆ. ಮತ್ತೆ ನಿರ್ದೇಶನಕ್ಕೆ ಮರಳುವುದಾಗಿ ಹೇಳಿದ್ದಾರೆ.  ಮಂಗಳೂರು ಹಿನ್ನಲೆಯಲ್ಲಿ ಮೂಡಿಬರಲಿರುವ ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಘರ್ಷದ ಕತೆಯನ್ನಿಟ್ಟುಕೊಂಡು ಅವರು ಸಿನಿಮಾ ಮಾಡಲಿದ್ದಾರಂತೆ. ಸದ್ಯಕ್ಕೆ ಅವರೀಗ ಲೊಕೇಷನ್ ಹುಡುಕುವುದರಲ್ಲಿ ಬ್ಯುಸಿ. ಉಳಿದ ಡೀಟೈಲ್ಸ್ ಸದ್ಯದಲ್ಲೇ ಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments