Webdunia - Bharat's app for daily news and videos

Install App

ಸಿನಿಮಾಗೆ ನಾಯಕಿಯಾಗಬೇಕೆಂದಿದ್ದೀರಾ? ಹಾಗಿದ್ದರೆ ರಿಷಬ್ ಶೆಟ್ಟಿ ಬಳಿಯಿದೆ ಒಂದು ಆಫರ್

Webdunia
ಮಂಗಳವಾರ, 2 ಜುಲೈ 2019 (09:40 IST)
ಬೆಂಗಳೂರು: ಯಶಸ್ವಿ ನಿರ್ದೇಶಕ, ನಟ ರಿಷಬ್ ಶೆಟ್ಟಿ ಈಗ ತಮ್ಮ ಪ್ರೊಡಕ್ಷನ್ ನ ಹೊಸ ಸಿನಿಮಾಗೆ ನಾಯಕಿಯ ಹುಡುಕಾಟದಲ್ಲಿದ್ದಾರೆ.


ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ರಿಷಬ್ ಶೆಟ್ಟಿ ನಾಯಕಿ ಆಗಬೇಕೆಂದು ಬಯಸುವವರಿಗೆ ಸುವರ್ಣಾವಕಾಶ ನೀಡುತ್ತಿದ್ದಾರೆ.

ತಮ್ಮ ಸಿನಿಮಾಗೆ ನಾಯಕಿಯ ಹುಡುಕಾಟದಲ್ಲಿದ್ದೇವೆ. ಆಸಕ್ತಿಯಿದ್ದರೆ ನಿಮ್ಮ ಇತ್ತೀಚೆಗಿನ ಭಾವಚಿತ್ರ, ವಿಡಿಯೋವನ್ನು ನಮ್ಮ ಈಮೇಲ್ ವಿಳಾಸಕ್ಕೆ ಕಳುಹಿಸಿಕೊಡಿ ಎಂದು ಆಹ್ವಾನಿಸಿದ್ದಾರೆ. audition4rsf@gmail.com ಎಂಬ ಈ ಮೇಲ್ ವಿಳಾಸಕ್ಕೆ ಸ್ವವಿವರ ಕಳುಹಿಸಿಕೊಡಲು ರಿಷಬ್ ಶೆಟ್ಟಿ ಆಹ್ವಾನ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments