Daily Horoscope
✕

‘ಹೀರೋ’ ಅಗ್ನಿ ಆಕಸ್ಮಿಕ ಎಲ್ಲಾ ಗಿಮಿಕ್ ಎಂದವರಿಗೆ ರಿಷಬ್ ಶೆಟ್ಟಿ ಪ್ರತ್ಯುತ್ತರ

Webdunia
ಗುರುವಾರ, 4 ಮಾರ್ಚ್ 2021 (09:56 IST)
ಬೆಂಗಳೂರು: ಹೀರೋ ಸಿನಿಮಾದ ಚಿತ್ರೀಕರಣ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ತಾನು ಕೂದಲೆಳೆಯಲ್ಲಿ ಅಪಾಯದಿಂದ ಪಾರಾದ ಘಟನೆ ಬಗ್ಗೆ ನಿರ್ದೇಶಕ, ನಟ ರಿಷಬ್ ಶೆಟ್ಟಿ ಹೇಳಿಕೊಂಡಿದ್ದರು.


ಈ ಘಟನೆ ಜುಲೈನಲ್ಲಿ ನಡೆದರೂ ಈಗ ಸಿನಿಮಾ ಬಿಡುಗಡೆಗೆ ಮುನ್ನ ಬಹಿರಂಗಗೊಳಿಸಿರುವುದು ಎಲ್ಲಾ ಪ್ರಚಾರದ ಗಿಮಿಕ್ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದರು.

ಈ ಟ್ರೋಲ್ ಗಳಿಗೆ ಉತ್ತರಿಸಿರುವ ರಿಷಬ್ ‘ಇದೆಲ್ಲಾ ಗಿಮಿಕ್ ಆಗಿದ್ದರೆ ಟ್ರೈಲರ್ ರಿಲೀಸ್ ವೇಳೆಯೇ ಹೇಳಿಕೊಳ್ಳುತ್ತಿದ್ದೆವು. ಇದನ್ನು ಬಳಸಿಕೊಂಡು ಸಿನಿಮಾಗೆ ಪ್ರಚಾರ ಪಡೆಯುವ ಅಗತ್ಯವಿಲ್ಲ. ಸಿನಿಮಾ ಪ್ರಚಾರಕ್ಕೆ ಮಾಧ್ಯಮಗಳಿಗೆ ಕೆಲವು ಕ್ಲಿಪ್ಪಿಂಗ್ ಕೊಡುವಾಗ ಈ ವಿಡಿಯೋ ಕೂಡಾ ಅವರ ಕೈಸೇರಿದೆ ಅಷ್ಟೇ ಎಂದು ರಿಷಬ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದೇ ವಾರಾಂತ್ಯಕ್ಕೆ ಹೀರೋ ಬಿಡುಗಡೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments