Daily Horoscope
✕

ಲಾಕ್ ಡೌನ್ ನಲ್ಲಿ ಎಲ್ಲಾ ಮುಗಿಸ್ಕೊಂಡು ಸರ್ಪ್ರೈಸ್ ಕೊಟ್ರು ರಿಷಬ್ ಶೆಟ್ಟಿ!

Webdunia
ಬುಧವಾರ, 9 ಸೆಪ್ಟಂಬರ್ 2020 (10:32 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕ್ರಿಯೇಟಿವ್ ಸಿನಿಮಾಗಳ ನಿರ್ದೇಶಕ ಎಂದೇ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ಈಗ ಸ್ಪೆಷಲ್ ಅನೌನ್ಸ್‍ ಮೆಂಟ್ ಮಾಡಿದ್ದಾರೆ.


ಲಾಕ್ ಡೌನ್ ನಲ್ಲಿ ಸುಮ್ನೇ ಕೂತಿದ್ದಾಗ ಸದ್ದಿಲ್ಲದೇ ಸಿನಿಮಾವೊಂದನ್ನು ಮುಗಿಸಿರುವ ರಿಷಬ್ ಅದರ ಬಗ್ಗೆ ನಾಳೆ ಅಧಿಕೃತವಾಗಿ ಫಸ್ಟ್ ಲುಕ್, ಟೈಟಲ್ ಸೇರಿದಂತೆ ಎಲ್ಲಾ ವಿಚಾರವನ್ನೂ ಘೋಷಣೆ ಮಾಡಲಿದ್ದಾರಂತೆ. ಈಗಾಗಲೇ ಶೂಟಿಂಗ್ ಕೂಡಾ ಮುಗಿಸಿರುವ ರಿಷಬ್ ಉಳಿದ ವಿಚಾರಗಳನ್ನು ನಾಳೆ ಹೇಳಲಿದ್ದಾರೆ. ಲಾಕ್ ಡೌನ್ ನಡುವೆ ಸುಮ್ನೇ ಕುಳಿತಿದ್ದಾಗ ಸಿನಿಮಾ ಕೆಲಸ ಮುಗಿಸಿರುವುದಾಗಿ ರಿಷಬ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments