Daily Horoscope
✕

ಕಾಂತಾರ 2 ಬರವಣಿಗೆ ಮುಗಿಸಿದ ರಿಷಬ್ ಶೆಟ್ಟಿ

Webdunia
ಸೋಮವಾರ, 8 ಮೇ 2023 (06:50 IST)
ಬೆಂಗಳೂರು: ಕಾಂತಾರ 2 ಸಿನಿಮಾ ತಯಾರಿಯಲ್ಲಿ ತೊಡಗಿರುವ ರಿಷಬ್ ಶೆಟ್ಟಿ ಕಡೆಯಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.

ರಿಷಬ್ ಕಾಂತಾರ 2 ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಇದಕ್ಕಾಗಿ ತಮ್ಮ ತವರಿನಲ್ಲಿ ಬೀಡುಬಿಟ್ಟಿದ್ದರು. ಇದೀಗ ರಿಷಬ್ ಕಾಂತಾರ 2 ಸ್ಕ್ರಿಪ್ಟ್ ಕೆಲಸ ಮುಗಿಸಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಸದ್ಯಕ್ಕೆ ಬರವಣಿಗೆಯ ಮೊದಲನೆಯ ಹಂತ ಮುಗಿಸಿದ್ದಾರೆ. ಫೈನಲ್ ಇನ್ನಷ್ಟೇ ಮುಗಿಯಬೇಕಿದೆ. ಅದರ ನಡುವೆ ರಿಷಬ್ ಈಗ ಕೊಂಚ ಬ್ರೇಕ್ ಪಡೆದುಕೊಂಡಿದ್ದು, ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಸೆಪ್ಟೆಂಬರ್ ನಲ್ಲಿ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments