ಡಬ್ಬಿಂಗ್ ಮುಗಿಸಿದ ರಿಷಬ್ ಶೆಟ್ಟಿ ‘ಹೀರೋ’

Webdunia
ಶುಕ್ರವಾರ, 9 ಅಕ್ಟೋಬರ್ 2020 (09:02 IST)
ಬೆಂಗಳೂರು: ರಿಷಬ್ ಶೆಟ್ಟಿ ಲಾಕ್ ಡೌನ್ ಅವಧಿಯಲ್ಲಿ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ್ದ ಹೀರೋ ಸಿನಿಮಾದ ಡಬ್ಬಿಂಗ್ ಕೆಲಸಗಳು ಮುಗಿದಿವೆ.


ರಿಷಬ್ ನಾಯಕರಾಗಿರುವ ಪಕ್ಕಾ ಮನರಂಜನಾ ಚಿತ್ರ ‘ಹೀರೋ’ವನ್ನು ಎಂ ಭರತ್ ರಾಜ್ ನಿರ್ದೇಶಕರು. ತಮ್ಮದೇ ನಿರ್ಮಾಣ ಸಂಸ್ಥೆ ರಿಷಬ್ ಶೆಟ್ಟಿ ಫಿಲಂಸ್ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರಕ್ಕೆಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ಸದ್ಯದಲ್ಲೇ ಸಿನಿಮಾವನ್ನು ತೆರೆಗೆ ತರಲು ರಿಷಬ್ ಲೆಕ್ಕಾಚಾರ ಹಾಕಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಖುಷಿಯಲ್ಲಿರುವ ಉಗ್ರಂ ಮಂಜು ಅರಿಶಿನ ಶಾಸ್ತ್ರದಲ್ಲಿ ಮಸ್ತ್‌ ಡ್ಯಾನ್ಸ್‌, Video

ಊರಿಗೆ ಬಂದ ಬಿಗ್ ಬಾಸ್ ರಕ್ಷಿತಾ ಶೆಟ್ಟಿಗೆ ಅಭಿಮಾನಿ ಇಂಥಾ ಗಿಫ್ಟ್ ಕೊಡುದಾ... Video

ರಿಯಾಲಿಟಿ ಶೋ ಸೆಟ್ ನಲ್ಲೇ ಪುಟಾಣಿ ಜೊತೆ ಹೀಗೆ ಮಾಡಿದ್ರು ಶಿವಣ್ಣ: Viral video

ಸುಷ್ಮಾ ರಾವ್ ಒಂಟಿ ಅನ್ಕೊಂಡ್ಬಿಟ್ಟಿದ್ವಿ, ಪತಿ ಮಗನನ್ನು ಪರಿಚಯಿಸಿ ಶಾಕ್ ಕೊಟ್ಟ ಸುಷ್ಮಾ ರಾವ್

ಎ ರೆಹಮಾನ್‌ ಕೋಮುವಾದ ಹೇಳಿಕೆ, ಖ್ಯಾತ ಗಾಯಕನಿಗೆ ಬೆಂಬಲಿಸಿದ ಗಾಯಕರು ಇವರೇ

ಮುಂದಿನ ಸುದ್ದಿ
Show comments