Webdunia - Bharat's app for daily news and videos

Install App

ನನ್ನಂತ ಮಿಡ್ಲ್ ಕ್ಲಾಸ್ ಹುಡುಗನಿಗೆ ಜೀವ ತುಂಬಿದ್ದು ನೀವು: ಫ್ಯಾನ್ಸ್ ಗೆ ರಿಷಬ್ ಭಾವುಕ ನುಡಿ

Webdunia
ಶುಕ್ರವಾರ, 7 ಜುಲೈ 2023 (20:37 IST)
Photo Courtesy: Twitter
ಬೆಂಗಳೂರು: ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಅಪರಾಹ್ನ ಅಭಿಮಾನಿಗಳೊಂದಿಗೆ ಕಾಲ ಕಳೆದಿದ್ದಾರೆ.

ರಿಷಬ್ ತಮ್ಮ ಜನ್ಮದಿನಕ್ಕೆ ಅಭಿಮಾನಿಗಳನ್ನು ಭೇಟಿ ಮಾಡಲು ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ರಿಷಬ್ ‍ಸ್ನೇಹಿತ, ನಟ ಪ್ರಮೋದ್ ಶೆಟ್ಟಿ ಮತ್ತು ಗ್ಯಾಂಗ್ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಈ ವೇಳೆ ಮಳೆಯನ್ನೂ ಲೆಕ್ಕಿಸದೇ ಅಭಿಮಾನಿಗಳು ರಿಷಬ್ ರನ್ನು ನೋಡಲು ಬಂದಿದ್ದಾರೆ. ಎಲ್ಲರನ್ನೂ ಭೇಟಿ ಮಾಡಿದ ರಿಷಬ್ ಭಾವುಕರಾಗಿ ಮಾತನಾಡಿದ್ದಾರೆ. ಇಲ್ಲಿಗೆ ಬಂದಾಗ ಗಾಂಧಿನಗರದಲ್ಲಿ ಥಿಯೇಟರ್ ಎಲ್ಲಿದೆ ಎಂದೇ ಗೊತ್ತಿರಲಿಲ್ಲ. ಆದರೆ ನನ್ನಂತ ಮಿಡ್ಲ್ ಕ್ಲಾಸ್ ಹುಡುಗನ ಕನಸಿಗೆ ಜೀವ ತುಂಬಿದವರು ನೀವು. ನಾನು ನನ್ನ ಜೀವನದಲ್ಲಿ ಮಾಡಿದ ದೊಡ್ಡ ಸಂಪಾದನೆ ಎಂದರೆ ನೀವೇ. ಇಷ್ಟು ಮಳೆಯನ್ನೂ ಲೆಕ್ಕಿಸದೇ ನನ್ನನ್ನು ಭೇಟಿ ಮಾಡಲು ಇಲ್ಲಿಗೆ ಬಂದಿದ್ದೀರಿ. ನಿಮ್ಮ ಋಣವನ್ನು ತೀರಿಸಲು ನಾನು ಪ್ರಯತ್ನಿಸುತ್ತಲೇ ಇರುತ್ತೇನೆ’ ಎಂದು ಭಾವುಕರಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

ಮುಂದಿನ ಸುದ್ದಿ
Show comments