Webdunia - Bharat's app for daily news and videos

Install App

ಯಾರೂ ಊಹಿಸಿದ ಸರ್ಪೈಸ್ ಕೊಟ್ಟ ರಿಷಬ್ ಶೆಟ್ಟಿ

Webdunia
ಭಾನುವಾರ, 20 ಮಾರ್ಚ್ 2022 (08:40 IST)
ಬೆಂಗಳೂರು: ಇಷ್ಟು ದಿನ ಸ್ಯಾಂಡಲ್ ವುಡ್ ನಲ್ಲಿ ಕ್ರಿಯೇಟಿವ್ ಸಿನಿಮಾ ಮಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದ ರಿಷಬ್ ಶೆಟ್ಟಿ ಈಗ ಬಿಗ್ ಸರ್ಪೈಸ್ ಕೊಟ್ಟಿದ್ದಾರೆ.

ರಿಷಬ್ ಇದೀಗ ಟಾಲಿವುಡ್ ಸಿನಿಮಾದಲ್ಲಿ ನಟಿಸಿ ಬಂದಿದ್ದಾರೆ. ಮಿಷನ್ ಇಂಪಾಸಿಬಲ್ ಎನ್ನುವ ತೆಲುಗು ಸಿನಿಮಾವೊಂದರ ಟ್ರೈಲರ್ ಬಿಡುಗಡೆಯಾಗಿದೆ. ಈ ಟ್ರೈಲರ್ ನಲ್ಲಿ ರಿಷಬ್ ನೋಡಿ ಎಲ್ಲರಿಗೂ ಅಚ್ಚರಿಯಾಗಿದೆ.

ಈ ಸಿನಿಮಾ ನಿರ್ದೇಶಕರ ಮೇಲಿನ ಪ್ರೀತಿಯಿಂದ ತೆಲುಗಿನಲ್ಲಿ ನಟಿಸಿರುವುದಾಗಿ ರಿಷಬ್ ಹೇಳಿದ್ದಾರೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಚಿತ್ರಿಕರಣ ನಡೆದಿದ್ದು ಏಪ್ರಿಲ್ 1 ರಂದು ಸಿನಿಮಾ ರಿಲೀಸ್ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

ಮುಂದಿನ ಸುದ್ದಿ
Show comments