Webdunia - Bharat's app for daily news and videos

Install App

ಕಾಂತಾರ 2 ಬಗ್ಗೆ ಬಂತು ಮಹತ್ವದ ಮಾಹಿತಿ

Webdunia
ಶನಿವಾರ, 21 ಜನವರಿ 2023 (10:20 IST)
Photo Courtesy: Twitter
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಕಾಂತಾರ ಸಿನಿಮಾ ಸಕ್ಸಸ್ ಆದ ಬೆನ್ನಲ್ಲೇ ಚಿತ್ರತಂಡ ಎರಡನೇ ಭಾಗಕ್ಕೆ ತಯಾರಿ ನಡೆಸಿದೆ.

ಇದೀಗ ಕಾಂತಾರ 2 ಬಗ್ಗೆ ಮಹತ್ವದ ಅಪ್ ಡೇಟ್ ಒಂದು ಸಿಕ್ಕಿದೆ. ಇದೇ ವರ್ಷ ಜೂನ್ ನಿಂದ ಕಾಂತಾರ 2 ಸಿನಿಮಾ ಶೂಟಿಂಗ್ ಆರಂಭವಾಗಲಿದೆಯಂತೆ. ಸದ್ಯಕ್ಕೆ ಚಿತ್ರತಂಡ ಕರಾವಳಿ ಭಾಗದಲ್ಲಿ ಬೀಡು ಬಿಟ್ಟು ಚಿತ್ರದ ಸ್ಕ್ರಿಪ್ಟ್ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಇದು ಕಾಂತಾರ ಮೊದಲ ಭಾಗದ ಮುಂದುವರಿದ ಭಾಗದ ಕತೆಯನ್ನೇ ಒಳಗೊಂಡಿರಲಿದೆ. ಹೀಗಾಗಿ ರಿಷಬ್ ಮುಂದಿನ ಸಿನಿಮಾ ಕಾಂತಾರ 2 ಆಗಿರಲಿದೆ ಎಂಬ ಮಾಹಿತಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments