Daily Horoscope

ರಿಷಬ್ ಶೆಟ್ಟಿ ‘ಕಾಂತಾರ’ಕ್ಕೆ ಇವರೇ ನಾಯಕಿ

Webdunia
ಸೋಮವಾರ, 30 ಆಗಸ್ಟ್ 2021 (09:26 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಿಸುತ್ತಿರುವ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಕಾಂತಾರ’ ಸಿನಿಮಾಗೆ ನಾಯಕಿ ಯಾರೆಂದು ಬಹಿರಂಗವಾಗಿದೆ.
Photo Courtesy: Twitter


‘ಕಾಂತಾರ’ ನಾಯಕಿಯಾಗಿ ಪಾಪ್ ಕಾರ್ನ್ ಮಂಕಿ ಟೈಗರ್ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಇದು ಆಕೆಗೆ ಎರಡನೇ ಸಿನಿಮಾ ಎನ್ನುವುದು ವಿಶೇಷ.

ಈಗಾಗಲೇ ಕಾಂತಾರ ಸಿನಿಮಾದ ಶೂಟಿಂಗ್ ಆರಂಭವಾಗಿದೆ. ರಿಷಬ್ ತವರಿನಲ್ಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ. ಪ್ರಕೃತಿ ಮತ್ತು ಮಾನವನ ನಡುವಿನ ಸಂಘರ್ಷದ ವಿಶಿಷ್ಟ ಕಥಾಹಂದರವಿರುವ ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments