Webdunia - Bharat's app for daily news and videos

Install App

ಈ ಥರಾ ನಕ್ಕು ಎಷ್ಟೋ ದಿನಗಳೇ ಆಯ್ತು: ರಿಷಬ್ ಶೆಟ್ಟಿ ರಿವ್ಯೂ

Webdunia
ಗುರುವಾರ, 27 ಏಪ್ರಿಲ್ 2023 (17:40 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ಮತ್ತೊಂದು ಬ್ಲಾಕ್ ಬ್ಲಸ್ಟರ್ ಸಿನಿಮಾದೊಂದಿಗೆ ಬಂದಿದೆ. ನವರಸನಾಯಕ ಜಗ್ಗೇಶ್ ನಾಯಕರಾಗಿರುವ ರಾಘವೇಂದ್ರ ಸ್ಟೋರ್ಸ್ ಸಿನಿಮಾ ನಾಳೆಯಿಂದ ಥಿಯೇಟರ್ ನಲ್ಲಿ ತೆರೆ ಕಾಣಲಿದೆ.

ಇದಕ್ಕೆ ಮೊದಲು ಸೆಲೆಬ್ರಿಟಿಗಳಿಗಾಗಿ ಪ್ರೀಮಿಯರ್ ಶೋ ಏರ್ಪಡಿಸಲಾಗಿತ್ತು. ಇದಕ್ಕೆ ಸ್ಯಾಂಡಲ್ ವುಡ್ ನ ಗಣ್ಯಾತಿಗಣ್ಯರು ಆಗಮಿಸಿದ್ದರು.

ಸಿನಿಮಾ ನೋಡಿ ಅಭಿಪ್ರಾಯ ಹಂಚಿಕೊಂಡ ರಿಷಬ್ ಶೆಟ್ಟಿ, ‘ಈ ಥರಾ ನಕ್ಕು ಅದೆಷ್ಟೋ ದಿನಗಳಾಗಿತ್ತು. ಒಂದೂವರೆ ಗಂಟೆ ನಿಮ್ಮನ್ನು ನಗಿಸುತ್ತೆ, ಕೊನೆ 20 ನಿಮಿಷ ಅಳಿಸುತ್ತೆ. ಜಗ್ಗೇಶ್ ಅಣ್ಣ, ದತ್ತಣ್ಣ, ಶ್ವೇತಾ ಶ್ರೀವತ್ಸ ಅವರದ್ದು ಅಮೋಘ ಅಭಿನಯ. ಥಿಯೇಟರ್ ನಲ್ಲಿ ಫ್ಯಾಮಿಲಿ ಜೊತೆ ಬಂದು ಎಂಜಾಯ್ ಮಾಡಿ’ ಎಂದಿದ್ದಾರೆ. ಸಿನಿಮಾ ನೋಡಿದ ಎಲ್ಲರೂ ಮೆಚ್ಚುಗೆಯ ಮಾತನಾಡಿದ್ದಾರೆ. ಬಹಳ ದಿನಗಳ ನಂತರ ರಿಯಲ್ ಜಗ್ಗೇಶ್ ಕಮ್ ಬ್ಯಾಕ್ ಮಾಡಿದ್ದಾರೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments