Daily Horoscope
✕

ಕೇಂದ್ರ ಗೃಹಸಚಿವ ಅಮಿತ್ ಶಾರನ್ನು ಭೇಟಿಯಾದ ರಿಷಬ್ ಶೆಟ್ಟಿ

ಕೃಷ್ಣವೇಣಿ ಕೆ
ಶನಿವಾರ, 2 ಮೇ 2026 (19:02 IST)
Photo Credit: X
ನವದೆಹಲಿ: ಸ್ಯಾಂಡಲ್ ವುಡ್ ನಟ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇಂದು ಕೇಂದ್ರ ಗೃಹಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ್ದಾರೆ.

ಸಾಮಾನ್ಯವಾಗಿ ಗೃಹಸಚಿವ ಅಮಿತ್ ಶಾ ಸಿನಿಮಾ ಸಂಬಂಧಿಸಿದ ಕಾರ್ಯಕ್ರಮಗಳಿಂದ ಸ್ವಲ್ಪ ದೂರವೇ. ಆದರೆ ಇದೀಗ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಹೊಸ್ತಿಲಲ್ಲಿ ನಟ ರಿಷಬ್ ಶೆಟ್ಟಿ ಮತ್ತು ಅಮಿತ್ ಶಾ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಈ ಭೇಟಿ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿರುವ ರಿಷಬ್ ಶೆಟ್ಟಿ ‘ಮಾನ್ಯ ಗೃಹ ಸಚಿವರಾದ ಶ್ರೀ ಅಮಿತ್ ಶಾಜಿ ಅವರನ್ನು ಭೇಟಿಯಾಗುವ ಸೌಭಾಗ್ಯ ಸಿಕ್ಕಿತು. ಅವರು ಕಾಂತಾರ ಮತ್ತು ಕಾಂತಾರ ಅಧ್ಯಾಯ 1 ಕ್ಕೆ ತಮ್ಮ ಮೆಚ್ಚುಗೆಯ ಮಾತುಗಳನ್ನು ಹಂಚಿಕೊಂಡಾಗ ಅದು ನನ್ನ ಅತ್ಯಂತ ಸ್ಮರಣೀಯ ಕ್ಷಣಗಳಲ್ಲಿ ಒಂದಾಯಿತು. ನನ್ನ ಮುಂಬರುವ ಯೋಜನೆಗಳನ್ನು ಅವರೊಂದಿಗೆ ಚರ್ಚಿಸುವುದರಲ್ಲಿ ನನಗೆ ಅದ್ಭುತ ಸಮಯವಿತ್ತು. ಅವರು ನಮ್ಮ ಇತಿಹಾಸ, ಸಂಸ್ಕೃತಿ, ಕಲೆ ಮತ್ತು ಚಲನಚಿತ್ರ ನಿರ್ಮಾಣದ ಬಗ್ಗೆ ತಮ್ಮ ಆಳವಾದ ಜ್ಞಾನ ಮತ್ತು ತಿಳುವಳಿಕೆಯನ್ನು ಹಂಚಿಕೊಳ್ಳಲು ಪ್ರಾರಂಭಿಸಿದಾಗ ನಾನು ನಿಜವಾಗಿಯೂ ಸಂತೋಷಪಟ್ಟೆ ಎಂದು ನಾನು ಹೇಳಲೇಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments