Daily Horoscope
✕

ಯಾರ ಕೈಗೂ ಸಿಗದ ರಿಷಬ್ ಶೆಟ್ಟಿ ಹೋಗಿದ್ದೆಲ್ಲಿಗೆ?!

Webdunia
ಭಾನುವಾರ, 9 ಏಪ್ರಿಲ್ 2023 (08:50 IST)
ಬೆಂಗಳೂರು: ಕಾಂತಾರ ಸಿನಿಮಾ ಸಕ್ಸಸ್ ಬಳಿಕ ರಿಷಬ್ ಶೆಟ್ಟಿಗೆ ಖ್ಯಾತಿ ಹೆಚ್ಚಾಗಿದೆ. ಆದರೆ ಈಗ ರಿಷಬ್ ಯಾರ ಕೈಗೂ ಸಿಗುತ್ತಿಲ್ಲ. ಅದಕ್ಕೆ ಕಾರಣವೇನು ಗೊತ್ತಾ?

ಕಾಂತಾರ ಸಿನಿಮಾ ಸಕ್ಸಸ್ ಆದ ಬಳಿಕ ಎರಡನೇ ಭಾಗ ಮಾಡಿ ಎಂದು ಒತ್ತಾಯ ಹೆಚ್ಚಾಗಿತ್ತು. ಹೀಗಾಗಿ ಹೊಂಬಾಳೆ ಫಿಲಂಸ್ ಎರಡನೇ ಭಾಗ ಮಾಡುವುದಾಗಿ ಘೋಷಣೆ ಮಾಡಿದೆ.

ಹೀಗಾಗಿ ರಿಷಬ್ ಈಗ ಸ್ಕ್ರಿಪ್ಟ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದಕ್ಕಾಗಿ ತಮ್ಮ ತವರಿಗೆ ತೆರಳಿದ್ದಾರೆ. ಕಾಂತಾರ 2 ಕತೆ ಬರೆಯಲು ಕಾಡಿಗೆ ಹೋಗಿರುವ ರಿಷಬ್ ಈಗ ಯಾವುದೇ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಪ್ರಮುಖ ರಾಜಕೀಯ ಪಕ್ಷಗಳೂ ಅವರನ್ನು ಪ್ರಚಾರಕ್ಕೆ ಕರೆಸಲು ಪ್ರಯತ್ನ ನಡೆಸಿದರೂ ರಿಷಬ್ ನಿರಾಕರಿಸಿದ್ದಾರಂತೆ. ಸದ್ಯಕ್ಕೆ ಅವರ ಗಮನ ಕೇವಲ ಕಾಂತಾರ 2 ಸ್ಕ್ರಿಪ್ಟ್ ಕಡೆಗೆ ಮಾತ್ರ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments