ರಿಷಬ್ ಶೆಟ್ಟಿ ರುದ್ರಪ್ರಯಾಗ ಸಿನಿಮಾದಲ್ಲಿ ನಟಿಸುವವರಿಗೆ ಒಂದು ಸುವರ್ಣಾವಕಾಶ

Webdunia
ಮಂಗಳವಾರ, 1 ಅಕ್ಟೋಬರ್ 2019 (09:11 IST)
ಬೆಂಗಳೂರು: ರಿಷಬ್ ಶೆಟ್ಟಿ ತಮ್ಮ ಸಿನಿಮಾಗಳಲ್ಲಿ ಹೊಸ ಕಲಾವಿದರಿಗೆ ಅವಕಾಶ ಕೊಡುವುದು ಹೊಸದೇನಲ್ಲ. ತಮ್ಮ ಕಿರಿಕ್ ಪಾರ್ಟಿ ಸಿನಿಮಾದಿಂದ ಹಿಡಿದು ಇತ್ತೀಚೆಗಿನ ಎಲ್ಲಾ ಸಿನಿಮಾಗಳವರೆಗೂ ಹೊಸ ಕಲಾವಿದರಿಗೆ ಅವಕಾಶ ಕೊಟ್ಟಿದ್ದಾರೆ.


ಇದೀಗ ರಿಷಬ್ ರುದ್ರಪ್ರಯಾಗ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾದಲ್ಲಿ ಅನಂತ್ ನಾಗ್ ಮುಖ್ಯಪಾತ್ರಧಾರಿ ಎಂದು ಈಗಾಗಲೇ ಘೋಷಿಸಿದ್ದಾರೆ.

ಆದರೆ ಈಗ ಬೇರೆ ಪಾತ್ರವರ್ಗಕ್ಕಾಗಿ ಹೊಸ ನಟ-ನಟಿಯರಿಗೆ ಅವಕಾಶ ನೀಡುತ್ತಿದ್ದಾರೆ. ಇದಕ್ಕಾಗಿ 30 ರಿಂದ 55 ವರ್ಷದೊಗಳಗಿನ  ಪುರುಷ ಮತ್ತು ಮಹಿಳೆಯರು ಇತ್ತೀಚೆಗಿನ ಭಾವಚಿತ್ರ, ನಿಮ್ಮ ಮೇಲಧಿಕಾರಿಗಳ ಬಳಿ ಒಂದು ತಿಂಗಳ ರಜೆ ಕೇಳುವಂತೆ ಮನವಿ ಮಾಡುವ ವಿಡಿಯೋ ಸಮೇತ ವೈಯಕ್ತಿಕ ವಿವರಗಳೊಂದಿಗೆ ವ್ಯಾಟ್ಸಪ್ ಮಾಡಬಹುದು. ಬೆಳಗಾವಿ, ಹುಬ್ಬಳ್ಳಿ, ಧಾರವಾಢ ಆಸುಪಾಸಿನ ವ್ಯಕ್ತಿಗಳಿಗೆ ಆದ್ಯತೆಯಿದೆಯಂತೆ. ಈ ಅವಕಾಶವನ್ನು ಕಲಾವಿದರಾಗಲು ಬಯಸುವವರು ಬಳಸಿಕೊಳ್ಳಬಹುದು ಎಂದು ರಿಷಬ್ ಆಫರ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments