Webdunia - Bharat's app for daily news and videos

Install App

ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಿರ್ಧಾರ ಸ್ವಾಗತಿಸಿದ ರಿಷಬ್ ಶೆಟ್ಟಿ

Webdunia
ಶುಕ್ರವಾರ, 5 ಜುಲೈ 2019 (09:39 IST)
ಬೆಂಗಳೂರು: ಇನ್ನು ಮುಂದೆ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಸ್ವಾಗತಿಸಿದ್ದಾರೆ.


ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಮ್ಮ ಚೊಚ್ಚಲ ಸಂಸತ್ ಭಾಷಣದಲ್ಲಿ ಈ ಕುರಿತು ಬೇಡಿಕೆಯಿಟ್ಟಿದ್ದರು. ಅದನ್ನೀಗ ಕೇಂದ್ರ ನೆರವೇರಿಸುತ್ತಿದೆ. ಇದನ್ನು ಕನ್ನಡಿಗರು ಸ್ವಾಗತಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಿಷಬ್ ಶೆಟ್ಟಿ ‘ಬ್ಯಾಂಕಿಂಗ್ ಹೋದಾಗ ಅಲ್ಲಿನ ಸಿಬ್ಬಂದಿಗಳಿಗೆ ಕನ್ನಡ ಬಾರದೇ ಏನೇನೋ ಎಡವಟ್ಟುಗಳ ಆದ ಅನುಭವ ಎಲ್ಲರಿಗೂ ಆಗಿದೆ. ಇನ್ನು ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡವೂ ಸೇರಿದಂತೆ13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ತೀರ್ಮಾನಿಸಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ. ಇದರಿಂದ ಸ್ಥಳೀಯರಿಗೆ ಉದ್ಯೋಗ ದೊರಕಿದಂತಾಗುತ್ತದೆ. ಇದೇ ರೀತಿ ರೈಲ್ವೇ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ಇಲಾಖೆಗಳಲ್ಲಿ ಆಯಾ ಸ್ಥಳೀಯರಿಗೆ ಪ್ರಾತಿನಿಧ್ಯ ದೊರೆತಲ್ಲಿ ಆಯಾ ನೆಲದ ಸಂಸ್ಕೃತಿ, ಭಾಷೆ ಉಳಿದಂತಾಗುತ್ತದೆ’ ಎಂದು ರಿಷಬ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments