Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ರೊಮ್ಯಾನ್ಸ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ!

Webdunia
ಶನಿವಾರ, 26 ಡಿಸೆಂಬರ್ 2020 (09:37 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಯುವರತ್ನ’ ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ನಿನ್ನೆ ಬಿಡುಗಡೆಯಾಗಿ ಭರ್ಜರಿ ಲೈಕ್ಸ್ ಪಡೆದಿದೆ.


ಈ ಮೆಲೊಡಿ ಹಾಡಿನ ಕನ್ನಡ ಅವತರಣಿಕೆಯನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಹಾಡನ್ನು ಕೇಳಿ ನಿರ್ದೇಶಕ ರಿಷಬ್ ಶೆಟ್ಟಿ ಕಾಮೆಂಟ್ ಮಾಡಿದ್ದಾರೆ. ಪವರ್ ಸ್ಟಾರ್ ರೊಮ್ಯಾನ್ಸ್ ಬಗ್ಗೆ ಅವರು ‘ಪವರ್ ಅನ್ನು ಪ್ರೇಮದಲ್ಲಿ ಅದ್ದಿ ತೆಗೆದಾಗ ಹುಟ್ಟಿರಬಹುದಾದ ಸುಂದರ ಗೀತೆ, ಕಿವಿ ತಂಪಾಯಿತು’ ಎಂದು ಹೊಗಳಿದ್ದಾರೆ. ತಮನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ನೀನಾದೆ ನಾ ಹಾಡಿಗೆ ಅರ್ಮಾನ್ ಮಲಿಕ್, ಶ್ರೇಯಾ ಘೋಷಾಲ್ ಧ‍್ವನಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments