Daily Horoscope
✕

ದುಬಾರಿ ಬೆಲೆ ಕಾರು ಖರೀದಿಸಿದ ರಿಷಬ್ ಶೆಟ್ಟಿ

Webdunia
ಭಾನುವಾರ, 3 ಜುಲೈ 2022 (08:30 IST)
ಬೆಂಗಳೂರು: ಹರಿಕತೆ ಅಲ್ಲ ಗಿರಿಕತೆ ಯಶಸ್ಸಿನ ಖುಷಿಯಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ದುಬಾರಿ ಬೆಲೆಯ ಕಾರು ಖರೀದಿಸಿದ್ದಾರೆ.

ರಿಷಬ್ ಸ್ವಂತ ಪರಿಶ್ರಮದಿಂದ ಚಿತ್ರರಂಗದಲ್ಲಿ ನೆಲೆಯೂರಿರುವ ಕಲಾವಿದ. ಈಗಾಗಲೇ ನಿರ್ಮಾಣ, ನಿರ್ದೇಶನ, ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವರ್ಷ ಅವರ ಮತ್ತಷ್ಟು ಸಿನಿಮಾಗಳು ಹೊರಬರಲು ರೆಡಿಯಾಗಿವೆ.

ಇದರ ಬೆನ್ನಲ್ಲೇ ರಿಷಬ್ ಆಡಿ ಕ್ಯು 7 ಖರೀದಿ ಮಾಡಿ ಸುದ್ದಿಯಾಗಿದ್ದಾರೆ. ಕೋಟಿ ಬೆಲೆಯ ಈ ದುಬಾರಿ ಕಾರಿನ ಜೊತೆಗೆ ರಿಷಬ್ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments