Webdunia - Bharat's app for daily news and videos

Install App

ದಾದಾ ಸಾಹೇಬ್ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

Webdunia
ಮಂಗಳವಾರ, 21 ಫೆಬ್ರವರಿ 2023 (09:20 IST)
Photo Courtesy: Twitter
ಬೆಂಗಳೂರು: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಪ್ರತಿಷ್ಠಿತ ದಾದಾ ಸಾಹೇಬ್ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಮೊನ್ನೆಯಷ್ಟೇ ರಿಷಬ್ ಶೆಟ್ಟಿಗೆ ದಾದಾ ಸಾಹೇಬ್ ಪ್ರಶಸ್ತಿ ಘೋಷಣೆಯಾಗಿತ್ತು. ಇದೀಗ ಮುಂಬೈನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಎಂದಿನಂತೆ ಪಂಚೆಯುಟ್ಟು ಸಮಾರಂಭಕ್ಕೆ ತೆರಳಿದ ರಿಷಬ್ ಗಣ್ಯರೆದುರು ಪ್ರಶಸ್ತಿ ಪಡೆದಿದ್ದು, ಈ ಪ್ರಶಸ್ತಿಯನ್ನು ನಿನ್ನೆಯಷ್ಟೇ ನಮ್ಮನ್ನಗಲಿದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ಗೆ ಅರ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments