Daily Horoscope
✕

ಅವನೇ ಶ್ರೀಮನ್ನಾರಾಯಣ ಪಾತ್ರದ ಹೆಸರನ್ನೇ ಸಿನಿಮಾ ಟೈಟಲ್ ಮಾಡಿದ ರಿಷಬ್ ಶೆಟ್ಟಿ

Webdunia
ಬುಧವಾರ, 1 ಜನವರಿ 2020 (09:14 IST)
ಬೆಂಗಳೂರು: ಗೆಳೆಯ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾದಲ್ಲಿ ಕೌ ಬಾಯ್ ಕೃಷ್ಣ ಎಂಬ ಹೆಸರಿನ ಅತಿಥಿ ಪಾತ್ರ ಮಾಡಿದ್ದ ರಿಷಬ್ ಶೆಟ್ಟಿ ಅದನ್ನೇ ಸಿನಿಮಾ ಟೈಟಲ್ ಮಾಡಿದ್ದಾರೆ.


ಆ ಪಾತ್ರದ ಹೆಸರು, ಪಾತ್ರ ಸಿನಿಮಾದಲ್ಲಿ ಗಮನ ಸೆಳೆದಿತ್ತು. ಡಿಟೆಕ್ಟಿವ್ ದಿವಾಕರನ ವೇಷದಲ್ಲಿ ರಿಷಬ್ ಶೆಟ್ಟಿ ಕೌ ಬಾಯ್ ಕೃಷ್ಣನಾಗಿ ಅವನೇ ಶ್ರೀಮನ್ನಾರಾಯಣದಲ್ಲಿ ಕಾಣಿಸಿಕೊಂಡಿದ್ದರು. ಆ ಹೆಸರು ಶೆಟ್ಟರಿಗೆ ಭಾರೀ ಇಷ್ಟವಾಗಿತ್ತು. ಇದೇ ಹೆಸರಿಟ್ಟುಕೊಂಡು ಸಿನಿಮಾ ಮಾಡುವುದಾಗಿ ರಿಷಬ್ ಶೆಟ್ಟಿ ಈ ಮೊದಲು ಹೇಳಿದ್ದರು.

ಅದರಂತೇ ಈಗ ಕೌ ಬಾಯ್ ಕೃಷ್ಣ ಎಂಬ ಟೈಟಲ್ ನ್ನು ಫಿಲಂ ಚೇಂಬರ್ ನಲ್ಲಿ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಮುಂದೊಂದು ದಿನ ಈ ಟೈಟಲ್ ಇಟ್ಟುಕೊಂಡು ರಿಷಬ್ ಸಿನಿಮಾ ಮಾಡುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments