Select Your Language

Notifications

webdunia
webdunia
webdunia
webdunia

ಬೋಲ್ಡ್ ಆಗಿ ರೊಮ್ಯಾನ್ಸ್ ಮಾಡಿದ್ರು ರಿಷಬ್ ಶೆಟ್ರು!

ಬೋಲ್ಡ್ ಆಗಿ ರೊಮ್ಯಾನ್ಸ್ ಮಾಡಿದ್ರು ರಿಷಬ್ ಶೆಟ್ರು!
ಬೆಂಗಳೂರು , ಸೋಮವಾರ, 15 ಆಗಸ್ಟ್ 2022 (17:00 IST)
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಕಾಂತಾರ ಸಿನಿಮಾದ ಹಾಡೊಂದು ಇಂದು ಬಿಡುಗಡೆಯಾಗಿದೆ.

ಈ ಹಾಡಿನಲ್ಲಿ ರಿಷಬ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದು, ಅವರ ಈ ಹೊಸ ಅವತಾರ ಫ್ಯಾನ್ಸ್ ಗೆ ಭಾರೀ ಇಷ್ಟವಾಗಿದೆ. ಇಷ್ಟು ದಿನ ನವಿರಾದ ರೊಮ್ಯಾಂಟಿಕ್ ದೃಶ್ಯಗಳಲ್ಲಿ ನಟಿಸಿದ್ದು ರಿಷಬ್ ಶೆಟ್ಟಿ ಈ ಸಿನಿಮಾದಲ್ಲಿ ಕೊಂಚ ಹೆಚ್ಚೇ ‘ರೊಮ್ಯಾಂಟಿಕ್’ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ವಿಜಯ್ ಪ್ರಕಾಶ್ ಧ್ವನಿಯಲ್ಲಿ ಕರಾವಳಿ ಹಿನ್ನಲೆಯಲ್ಲಿ ಸುಂದರ ಸಾಹಿತ್ಯವಿರುವ ಮತ್ತೊಂದು ರೊಮ್ಯಾಂಟಿಕ್ ಹಾಡು ಕನ್ನಡಕ್ಕೆ ಸಿಕ್ಕಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲಾರ್ ರಿಲೀಸ್ ಡೇಟ್ ಪ್ರಕಟಿಸಿದ ಹೊಂಬಾಳೆ ಫಿಲಂಸ್