Webdunia - Bharat's app for daily news and videos

Install App

ಇಂದಿನಿಂದ ರಿಷಬ್ ಶೆಟ್ಟಿ ಹರಿಕತೆ ಮಾಡಲು ಥಿಯೇಟರ್ ಗೆ ಬರ್ತಿದ್ದಾರೆ!

Webdunia
ಗುರುವಾರ, 23 ಜೂನ್ 2022 (08:40 IST)
ಬೆಂಗಳೂರು: ಕನ್ನಡದ ಕ್ರಿಯೇಟಿವ್ ನಿರ್ದೇಶಕ, ನಟ ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿರುವ ಹರಿಕತೆ ಅಲ್ಲ ಗಿರಿಕತೆ ಸಿನಿಮಾ ಇಂದಿನಿಂದ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಹರಿಕತೆ ಅಲ್ಲ ಗಿರಿಕತೆ ಒಂದು ಕಾಮಿಡಿ ಎಂಟರ್ ಟೈನರ್ ಆಗಿದ್ದು, ಚಿತ್ರದಲ್ಲಿ ರಿಷಬ್ ಶೆಟ್ಟಿ ವಿಶಿಷ್ಟ ಪಾತ್ರ ಮಾಡಿದ್ದಾರೆ. ಅವರಿಗೆ ನಾಯಕಿಯಾಗಿ ಲವ್ ಮಾಕ್ಟೇಲ್ ಖ್ಯಾತಿ ರಚನಾ ಇಂದರ್ ಮತ್ತು ತಪಸ್ವಿನಿ ಪೂಣಚ್ಚ ಅಭಿನಯಿಸಿದ್ದಾರೆ.

ಮೈಸೂರಿನಲ್ಲಿ ನಡೆಯುವ ಒಬ್ಬ ಸಾಮಾನ್ಯ ವ್ಯಕ್ತಿ ಕತೆಯಿರುವ ಸಿನಿಮಾ ಇದಾಗಿದ್ದು, ಅನಿರುದ್ಧ್ ಮಹೇಶ್ ಮತ್ತು ಕರಣ್ ಅನಂತ್ ಎಂಬ ಇಬ್ಬರು ಪ್ರತಿಭಾವಂತ ನಿರ್ದೇಶಕರು ಆಕ್ಷನ್ ಕಟ್ ಹೇಳಿದ್ದಾರೆ. ವಾಸುಕಿ ವೈಭವ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಏನು ಸಿನಿಮಾ ಗುರೂ… ಟಾಕ್ಸಿಕ್ ಫಸ್ಟ್ ಶೋ ನೋಡಿದ ಪ್ರೇಕ್ಷಕರ ರಿವ್ಯೂ ನೋಡಿ Video

ಮುಂದಿನ ಸುದ್ದಿ
Show comments