Daily Horoscope

ಕಾಂತಾರದಂತೇ ರಿಷಬ್ ಶೆಟ್ಟಿ ನಿರ್ದೇಶಿಸಲಿದ್ದಾರೆ ಮತ್ತೊಂದು ಅದ್ಭುತ ಸಿನಿಮಾ!

Webdunia
ಮಂಗಳವಾರ, 18 ಅಕ್ಟೋಬರ್ 2022 (08:20 IST)
Photo Courtesy: Twitter
ಬೆಂಗಳೂರು: ಕಾಂತಾರ ಬಳಿಕ ರಿಷಬ್ ಶೆಟ್ಟಿಗೆ ಸಿನಿಮಾ ರಂಗದಲ್ಲಿ ಬೇಡಿಕೆ ಹೆಚ್ಚಾಗಿದೆ. ಅವರ ಸಿನಿಮಾವೆಂದರೆ ಜನರಿಗೆ ಮೊದಲಿನಿಂದಲೂ ಒಂದು ರೀತಿಯ ಕುತೂಹಲವಿರುತ್ತದೆ. ಕಾಂತಾರ ಬಳಿಕ ಅವರ ನಿರ್ದೇಶನದ ಸಿನಿಮಾ ಮೇಲೆ ಕುತೂಹಲ ಮತ್ತಷ್ಟು ಹೆಚ್ಚಿಸಿದೆ.

ಕಾಂತಾರ ಸಿನಿಮಾಗಿಂತ ಮೊದಲು ರಿಷಬ್ ರುದ್ರಪ್ರಯಾಗ ಎನ್ನುವ ಮಹತ್ವದ ಪ್ರಾಜೆಕ್ಟ್ ಘೋಷಣೆ ಮಾಡಿದ್ದರು. ಲಾಕ್ ಡೌನ್ ಗೆ ಮೊದಲು ಈ ಸಿನಿಮಾದ ಲೊಕೇಷನ್ ಹುಡುಕಾಟವನ್ನೂ ನಡೆಸಿದ್ದರು. ಅನಂತ್ ನಾಗ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಆದರೆ ಕೊರೋನಾ ಕಾರಣದಿಂದ ಸಿನಿಮಾ ಮುಂದೂಡಿಕೆಯಾಯಿತು. ಇದೀಗ ರಿಷಬ್ ಅಭಿನಯದ ಕೆಲವು ಸಿನಿಮಾಗಳು ಘೋಷಣೆಯಾಗಿವೆ. ಅದನ್ನು ಮುಗಿಸಿಕೊಂಡು ರುದ್ರಪ್ರಯಾಗ ಸಿನಿಮಾ ಮಾಡುವ ಸಾಧ‍್ಯತೆಯಿದೆ. ರುದ್ರಪ್ರಯಾಗ ಸಿನಿಮಾ ಉತ್ತರ ಕರ್ನಾಟಕದ ಹಿನ್ನಲೆಯ ಕತೆ ಹೊಂದಿದೆ. ಇದೂ ಕೂಡಾ ಒಂದು ಮೈಲಿಗಲ್ಲಿನ ಸಿನಿಮಾವಾಗುವ ನಿರೀಕ್ಷೆಯಿದೆ.

-Edited by Rajesh Patil 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments