Webdunia - Bharat's app for daily news and videos

Install App

Salaar: ಸಲಾರ್ ನೋಡಿ ಶಾಕಿಂಗ್ ರಿವ್ಯೂ ಕೊಟ್ಟ ರಿಷಬ್ ಶೆಟ್ಟಿ

Webdunia
ಶನಿವಾರ, 23 ಡಿಸೆಂಬರ್ 2023 (14:25 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಭಾಸ್ ನಾಯಕರಾಗಿರುವ ಸಲಾರ್ ಸಿನಿಮಾ ವೀಕ್ಷಿಸಿ ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಹಾಡಿ ಹೊಗಳಿದ್ದಾರೆ.

ರಿಷಬ್ ಶೆಟ್ಟಿ ಮತ್ತು ಪ್ರಭಾಸ್ ನಡುವೆ ಸ್ನೇಹ ಸಂಬಂಧವಿದೆ. ಈ ಮೊದಲು ಕಾಂತಾರ ಸಿನಿಮಾವನ್ನು ಪ್ರಭಾಸ್ ಟ್ವಿಟರ್ ಮೂಲಕ ಕೊಂಡಾಡಿದ್ದರು. ಇದೀಗ ರಿಷಬ್ ಸರದಿ.

ಸಲಾರ್ ಸಿನಿಮಾ ವೀಕ್ಷಿಸಿದ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ನಟ ಪ್ರಭಾಸ್, ಹೊಂಬಾಳೆ ಫಿಲಂಸ್ ಗೆ ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ. ಇದು ನಿಜಕ್ಕೂಅದ್ಭುತ ಮಾಸ್ ಸಿನಿಮಾ ಎಂದು ಹಾಡಿಹೊಗಳಿದ್ದಾರೆ.

‘ಪ್ರಭಾಸ್ ಸರ್ ನಟನೆ ಮೆಚ್ಚಲೇಬೇಕು ಮತ್ತು ಪೃಥ್ವಿರಾಜ್ ಸರ್ ತಮಗೆ ಕೊಟ್ಟ ಪಾತ್ರವನ್ನು ಅದ್ಭುತವಾಗಿ ನಿಭಾಯಿಸಿದ್ದಾರೆ. ಇಬ್ಬರು ಸ್ನೇಹಿತರ ನಡುವಿನ ಕತೆಯನನ್ನು ಹೃದಯಮುಟ್ಟುವಂತೆ ನಿರೂಪಿಸಿದ ನಿರ್ದೇಶಕ ಪ್ರಶಾಂತ್ ನೀಲ್ ಗೆ ನನ್ನ ಪ್ರೀತಿಯ ಅಪ್ಪುಗೆ. ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಅಣ್ಣನಿಗೆ ನನ್ನ ಅಭಿನಂದನೆಗಳು’ ಎಂದು ಟ್ವಿಟರ್ ಮೂಲಕ ರಿಷಬ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments