ಅವನೇ ಶ್ರೀಮನ್ನಾರಾಯಣದಲ್ಲಿ ರಿಷಬ್ ಶೆಟ್ಟಿ ಸರ್ಪ್ರೈಸ್ ಅತಿಥಿ!

Webdunia
ಶುಕ್ರವಾರ, 29 ನವೆಂಬರ್ 2019 (09:31 IST)
ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಸಿನಿಮಾದ ನಾಯಕ ರಕ್ಷಿತ್ ಶೆಟ್ಟಿ. ರಕ್ಷಿತ್ ಇದ್ದ ಕಡೆ ರಿಷಬ್ ಇರಲೇಬೇಕಲ್ಲ? ಈಗ ಅವನೇ ಶ್ರೀಮನ್ನಾರಾಯಣದಲ್ಲೂ ರಿಷಬ್ ಅತಿಥಿ ಪಾತ್ರ ಮಾಡಿದ್ದಾರೆ. ಇದು ನಿಜಕ್ಕೂ ಸರ್ಪ್ರೈಸ್.


ಇದುವರೆಗೆ ರಿಷಬ್ ಪಾತ್ರ ಮಾಡುವ ಬಗ್ಗೆ ಚಿತ್ರತಂಡ ಎಲ್ಲೂ ಮಾಹಿತಿ ಕೊಟ್ಟಿರಲಿಲ್ಲ. ಆದರೆ ಟ್ರೈಲರ್ ಲಾಂಚ್ ವೇಳೆ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ಸೀಕ್ರೆಟ್ ಬಹಿರಂಗಪಡಿಸಿದ್ದಾರೆ.

ರಕ್ಷಿತ್ ಶೆಟ್ಟಿ ಇರುವಲ್ಲಿ ನಾನಿರಲೇಬೇಕಲ್ಲಾ? ಎಂದು ಮಾತು ಶುರು ಮಾಡಿದ ರಿಷಬ್, ಅವನ ಒತ್ತಾಯದಿಂದಲೇ ಈ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದೆ. ನಾನು ಕೌ ಬಾಯ್ ಕೃಷ್ಣ ಎಂಬ ಪಾತ್ರ ಮಾಡಿದ್ದೇನೆ. ನನ್ನ ಪಾತ್ರ ಮಾತ್ರ ಇಲ್ಲಿ ಕೆಲವೇ ದಿನಗಳಲ್ಲಿ ಶೂಟಿಂಗ್ ಮುಗಿದಿದ್ದು. ಇದುವರೆಗೆ ನಾನು ಎಲ್ಲೂ ಹೇಳಿಕೊಂಡಿರಲಿಲ್ಲ ಎಂದು ನಗುತ್ತಲೇ ರಿಷಬ್ ತಾವೂ ಪಾತ್ರ ಮಾಡಿರುವುದನ್ನು ಒಪ್ಪಿಕೊಂಡರು. ಅಲ್ಲದೆ ತಮ್ಮ ಗೆಳೆಯ ರಕ್ಷಿತ್ ಕನಸಿಗೆ ಶುಭ ಹಾರೈಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments