Webdunia - Bharat's app for daily news and videos

Install App

ರಿಷಬ್ ಶೆಟ್ಟಿ ‘ಹೀರೋ’ ಫಿಲಂಗೆ ತೆಲುಗಿನಲ್ಲೂ ಬೇಡಿಕೆ

Webdunia
ಬುಧವಾರ, 3 ಫೆಬ್ರವರಿ 2021 (10:10 IST)
ಬೆಂಗಳೂರು: ರಿಷಬ್ ಶೆಟ್ಟಿ ಲಾಕ್ ಡೌನ್ ಸಮಯದಲ್ಲಿ ತಮ್ಮ ಗೆಳೆಯರ ಜೊತೆಗೆ ಕೂಡಿಕೊಂಡು ನಿರ್ಮಿಸಿದ ‘ಹೀರೋ’ ಸಿನಿಮಾದ ಟೀಸರ್ ಈಗಾಗಲೇ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಸಿನಿಮಾ ತೆಲುಗಿನಲ್ಲೂ ಬಿಡುಗಡೆಯಾದರೂ ಅಚ್ಚರಿಯಿಲ್ಲ.


ರಿಷಬ್ ಇತ್ತೀಚೆಗಷ್ಟೇ ‘ಮಿಷನ್ ಇಂಪಾಸಿಬಲ್’ ಎನ್ನುವ ತೆಲುಗು ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿರುವ ಸುದ್ದಿ ಬಂದಿತ್ತು. ಈಗ ರಿಷಬ್ ಗೆ ಹೀರೋ ಸಿನಿಮಾ ಟೀಸರ್ ನೋಡಿದ ಅಭಿಮಾನಿಗಳು ಈ ಸಿನಿಮಾವನ್ನು ತೆಲುಗಿನಲ್ಲೂ ಬಿಡುಗಡೆ ಮಾಡಿ ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಇದನ್ನು ರಿಷಬ್ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಹಾಗಾಗಿ ಹೀರೋ ಸಿನಿಮಾವನ್ನು ಅವರು ತೆಲುಗಿನಲ್ಲೂ ಬಿಡುಗಡೆ ಮಾಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಮುಂದಿನ ಸುದ್ದಿ
Show comments