Select Your Language

Notifications

webdunia
webdunia
webdunia
webdunia

ಮೊಬೈಲ್ ಸ್ವಿಚ್ ಆಫ್ ಮಾಡಲು ನಿರ್ಧರಿಸಿದ ರಿಷಬ್ ಶೆಟ್ಟಿ

ಮೊಬೈಲ್ ಸ್ವಿಚ್ ಆಫ್ ಮಾಡಲು ನಿರ್ಧರಿಸಿದ ರಿಷಬ್ ಶೆಟ್ಟಿ
ಬೆಂಗಳೂರು , ಬುಧವಾರ, 22 ಫೆಬ್ರವರಿ 2023 (10:10 IST)
ಬೆಂಗಳೂರು: ಕಾಂತಾರ ಸ್ಟಾರ್ ರಿಷಬ್ ಶೆಟ್ಟಿ ಮಾರ್ಚ್ ನಿಂದ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಲಿದ್ದಾರಂತೆ.

ಇದಕ್ಕೆ ಕಾರಣ ಕಾಂತಾರ 2 ಸ್ಕ್ರಿಪ್ಟ್ ಕೆಲಸಗಳು. ಕಾಂತಾರ ಸಿನಿಮಾ ಸಕ್ಸಸ್ ಬಳಿಕ ಎರಡನೇ ಭಾಗದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಆ ನಿರೀಕ್ಷೆಗೆ ತಕ್ಕ ಹಾಗೆ ಸಿನಿಮಾ ಹೊರತರುವ ಜವಾಬ್ಧಾರಿ ರಿಷಬ್ ಮೇಲಿದೆ.

ಹೀಗಾಗಿ ಮಾರ್ಚ್ ನಿಂದ ಕಾಂತಾರ 2 ಸ್ಕ್ರಿಪ್ಟ್ ಕೆಲಸಗಳಲ್ಲಿ ಗಂಭೀರವಾಗಿ ತೊಡಗಿಸಿಕೊಳ್ಳಲಿದ್ದು, ಇದಕ್ಕಾಗಿ ಮೊಬೈಲ್ ಸ್ವಿಚ್ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಿರಿಯ ನಟ ಅನಂತ್ ನಾಗ್ ಬಿಜೆಪಿಗೆ ಸೇರ್ಪಡೆ