Webdunia - Bharat's app for daily news and videos

Install App

ಕೊರೋನಾದಿಂದ ಸಿಕ್ಕ ರಜೆಯಲ್ಲಿ ಬೇಬಿ ಸಿಟ್ಟರ್ ಆದ ರಿಷಬ್ ಶೆಟ್ಟಿ!

Webdunia
ಶುಕ್ರವಾರ, 20 ಮಾರ್ಚ್ 2020 (09:53 IST)
ಬೆಂಗಳೂರು: ನಿರ್ದೇಶಕ, ನಟ ರಿಷಬ್ ಶೆಟ್ಟಿ ಈಗ ಕೊರೋನಾವೈರಸ್ ನಿಂದಾಗಿ ಸಿಕ್ಕ ಬಿಡುವಿನ ವೇಳೆಯನ್ನು ಚೆನ್ನಾಗಿಯೇ ಸದುಪಯೋಗಪಡಿಸಿಕೊಂಡಿದ್ದಾರೆ.

 

ಕೊರೋನಾದಿಂದಾಗಿ ಚಿತ್ರೀಕರಣ, ಸಿನಿಮಾ ಕೆಲಸಗಳು ಬಂದ್ ಆಗಿರುವ ಕಾರಣ ರಿಷಬ್ ತಮ್ಮ ತವರೂರಿಗೆ ಸಂಸಾರ ಸಮೇತ ಪ್ರಯಾಣ ಬೆಳೆಸಿದ್ದು, ತಮ್ಮ ಮುದ್ದು ಮಗನಿಗೆ ಮಜ್ಜನ ಮಾಡಿಸಿಕೊಂಡು ಪಕ್ಕಾ ಬೇಬಿ ಸಿಟ್ಟರ್ ಕೆಲಸ ಮಾಡಿಕೊಂಡು ಆರಾಮವಾಗಿದ್ದಾರೆ.

ಮಗುವಿಗೆ ಎಣ್ಣೆ ಹಚ್ಚುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ರಿಷಬ್ ನಮ್ದೂ ವರ್ಕ್ ಫ್ರಂ ಹೋಂ ಚೆನ್ನಾಗಿಯೇ ನಡೀತಿದೆ ಎಂದು ತಮಾಷೆಯಾಗಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಮುಂದಿನ ಸುದ್ದಿ
Show comments