ಕಹಿ ಗುಳಿಗೆಯನ್ನು ನುಂಗುವುದು ಅನಿವಾರ್ಯ: ರಿಷಬ್ ಶೆಟ್ಟಿ ಅಸಮಾಧಾನ

Webdunia
ಬುಧವಾರ, 2 ಮಾರ್ಚ್ 2022 (17:47 IST)
ಬೆಂಗಳೂರು: ತಮ್ಮ ನಿರ್ಮಾಣದ ಪೆದ್ರೊ ಸಿನಿಮಾ ಬೆಂಗಳೂರು ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗದೇ ಇರುವ ಬಗ್ಗೆ ನಿರ್ದೇಶಕ, ನಿರ್ಮಾಪಕ, ನಟ ರಿಷಬ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಿಷಬ್ ಶೆಟ್ಟಿ ಫಿಲಂಸ್ ನಿಂದ ನಿರ್ಮಾಣವಾದ ಪೆದ್ರೋ ಎಷ್ಟೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿ ಪ್ರಶಸ್ತಿ ಗೆದ್ದುಕೊಂಡು ಬಂದಿದೆ. ಆದರೆ ಬೆಂಗಳೂರು ಚಲನಚಿತ್ರೋತ್ಸವದಲ್ಲೇ ಪ್ರದರ್ಶನಗೊಳ್ಳುವ ಅವಕಾಶ ಪಡೆದಿಲ್ಲ. ಕೆಲವೊಮ್ಮೆ ಕಹಿಗುಳಿಗೆಯನ್ನು ನುಂಗಬೇಕು ಆರೋಗ್ಯದ ದೃಷ್ಟಿಯಿಂದ ಎಂದು ರಿಷಬ್ ಸುದೀರ್ಘ ಪತ್ರದ ಮೂಲಕ ಬೇಸರ ಹೊರಹಾಕಿದ್ದಾರೆ.

ಗಿರೀಶ್ ಕಾಸರವಳ್ಳಿ, ಎಂ.ಎಸ್ ಸತ್ಯು, ಕವಿತಾ ಲಂಕೇಶ್ ಸೇರಿದಂತೆ ಗಣ‍್ಯರು ಈ ಸಿನಿಮಾವನ್ನು ಮೆಚ್ಚಿದ್ದರು. ಆದರೆ ಬೆಂಗಳೂರಿನ ಚಿತ್ರೋತ್ಸವಕ್ಕೆ ಯಾಕೋ ರುಚಿಸಿಲ್ಲ.ನಮ್ಮೂರಿನ ಸಿನಿಮಾವನ್ನು ನಮ್ಮವರಿಗೇ ವೀಕ್ಷಿಸಲು ಸಾಧ‍್ಯವಾಗಿಲ್ಲ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಇದಕ್ಕೆ ಅಡ್ಡಗಾಲು ಹಾಕಿವೆ. ಸಿನಿಮಾವನ್ನು ಎಲ್ಲಿ ನೋಡಬಹುದು ಎಂದು ನಮ್ಮನ್ನು ಕೇಳುತ್ತಿರುವ ಪ್ರೀತಿಯ ಅಭಿಮಾನಿಗಳಿಗೆ ಒಂದು ಕೋರಿಕೆ, ನೀವು ಯಾವತ್ತೂ ಹೀಗೇ ನಮ್ಮೊಂದಿಗಿರಿ ಎಂದು ರಿಷಬ್ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

ಮುಂದಿನ ಸುದ್ದಿ
Show comments