Webdunia - Bharat's app for daily news and videos

Install App

ಕಾಂತಾರ 2 ಸ್ಕ್ರಿಪ್ಟ್ ಸಿದ್ಧಗೊಂಡ ಬೆನ್ನಲ್ಲೇ ರಿಷಬ್ ಶೆಟ್ಟಿ ಟೆಂಪಲ್ ರನ್

Webdunia
ಶುಕ್ರವಾರ, 12 ಮೇ 2023 (08:00 IST)
Photo Courtesy: Twitter
ಮಂಗಳೂರು: ಬಹುನಿರೀಕ್ಷಿತ ಕಾಂತಾರ 2 ಸಿನಿಮಾ ಡ್ರಾಫ್ಟ್ ಸ್ಕ್ರಿಪ್ಟ್ ಸಿದ್ಧಪಡಿಸಿರುವ ರಿಷಬ್ ಶೆಟ್ಟಿ ಈಗ ಸಣ್ಣ ಬಿಡುವು ಪಡೆದಿದ್ದಾರೆ.

ತಮ್ಮ ತವರಿನಲ್ಲಿರುವ ರಿಷಬ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಪ್ರಗತಿ, ಮಕ್ಕಳೊಂದಿಗೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ.

ರಿಷಬ್ ದೇವಾಲಯಕ್ಕೆ ಆಗಮಿಸಿದ್ದರಿಂದ ಅಭಿಮಾನಿಗಳು ಅವರೊಡನೆ ಸೆಲ್ಫೀಗಾಗಿ ಮುಗಿಬಿದ್ದರು. ಡ್ರಾಫ್ಟ್ ಸ್ಕ್ರಿಪ್ಟ್ ಸಿದ್ಧಗೊಂಡ ಬೆನ್ನಲ್ಲೇ ರಿಷಬ್ ದೇವರ ಮೊರೆ ಹೋಗಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಮುಂದಿನ ಸುದ್ದಿ
Show comments