Webdunia - Bharat's app for daily news and videos

Install App

ಹಿಂದಿ ವಿರೋಧಿ ಅಭಿಯಾನಕ್ಕೆ ಜೈ ಎಂದ ರಿಷಬ್ ಶೆಟ್ಟಿ

Webdunia
ಬುಧವಾರ, 16 ಸೆಪ್ಟಂಬರ್ 2020 (11:17 IST)
ಬೆಂಗಳೂರು: ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಆರಂಭವಾಗಿರುವ ಅಭಿಯಾನಕ್ಕೆ ನಿರ್ದೇಶಕ, ನಟ ರಿಷಬ್ ಶೆಟ್ಟಿ ಧ‍್ವನಿಗೂಡಿಸಿದ್ದಾರೆ.


ಹಿಂದಿ ಹೇರಿಕೆ ವಿರುದ್ಧ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಧ್ವನಿಯೆತ್ತಿದ್ದರು. ಇದೀಗ ರಿಷಬ್ ಕೂಡಾ ಅವರ ಸಾಲಿಗೆ ಸೇರಿದ್ದಾರೆ. ‘ಸುಲಿದಿತ್ತ ರಸಬಾಳೆಯಷ್ಟು ಸುಲಲಿತವಾದ ಭಾಷೆ ನಮ್ಮದಿರುವಾಗ ಇನ್ನೊಂದು ಭಾಷೆಯ ಅಗತ್ಯವಾದರೂ ಏನು? ನಾವು ಕನಸು ಕಾಣೋ ಭಾಷೆ, ನಮ್ಮ ನಾಲಿಗೆಯಲಾಡಲು ಬಿಡಿ. ಓಲೈಸುವ ನೆಪದಿ ನಮ್ಮ ಕಂದಮ್ಮಗಳಾಡೋ ‘ಅಮ್ಮ’ ಪದದಿಂದ ‘ಅ’ ತೆಗೆದು ‘ಮಾ’ ಉಳಿಸುವ ನಿಮ್ಮ ಪ್ರಯತ್ನಕ್ಕೆ ಧಿಕ್ಕಾರವಿರಲಿ. ಹಿಂದಿ ಭಾಷೆ ಹೇರಿಕೆಗೆ ಧಿಕ್ಕಾರ, ಜೈ ಕರ್ನಾಟಕ ಮಾತೆ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments