Webdunia - Bharat's app for daily news and videos

Install App

ಫೆಬ್ರವರಿ 9ಕ್ಕೆ ’ಕಿರಿಕ್ ಪಾರ್ಟಿ’ ರಿಷಬ್ ಶೆಟ್ಟಿಗೆ ಗಟ್ಟಿಮೇಳ

Webdunia
ಬುಧವಾರ, 8 ಫೆಬ್ರವರಿ 2017 (11:59 IST)
ಸ್ಯಾಂಡಲ್‍ವುಡ್‍ನಲ್ಲಿ ಮದುವೆ ಸೀಸನ್ ಶುರುವಾಗಿ ಬಹಳ ದಿನಗಳಾದವು. ಈಗ ಕಿರಿಕ್ ಪಾರ್ಟಿ ಖ್ಯಾತಿಯ ರಿಷಬ್ ಶೆಟ್ಟಿ ದಾಂಪತ್ಯ ಜೀವನಕ್ಕೆ ಅಡಿಯಿಡುವ ಗಳಿಗೆ ಕೂಡಿಬಂದಿದೆ.  ಇದೇ ಫೆಬ್ರವರಿ 9ಕ್ಕೆ ಅವರು ಹೊಸ ಬಾಳಿನ ಹೊಸ ಜೀವನಕ್ಕೆ ಅಡಿಯಿಡುತ್ತಿದ್ದಾರೆ.
 
ಉಡುಪಿಯಲ್ಲಿ ರಿಷಬ್ ಮದುವೆ ನಡೆಯಲಿದ್ದು ಪ್ರಗತಿ ಅವರನ್ನು ವರಿಸಲಿದ್ದಾರೆ. ಮಧ್ಯಾಹ್ನ 12.25ಕ್ಕೆ ಮುಹೂರ್ತ ನಡೆಯಲಿದ್ದು ತುಂಬಾ ಸರಳವಾಗಿ ಮದುವೆ ಮಾಡಿಕೊಳ್ಳುತ್ತಿದ್ದು, ಕೇವಲ ಗೆಳೆಯರು ಮತ್ತು ಬಂಧುಗಳನ್ನು ಮಾತ್ರ ಆಹ್ವಾನಿಸಿದ್ದಾರೆ.
 
ಉಳಿದವರು ಕಂಡಂತೆ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಬೆಳಕಿಗೆ ಬಂದ ನಿರ್ದೇಶಕ ರಿಷಬ್. ಆ ಬಳಿಕ ನಿರ್ದೇಶಿಸಿದ ರಿಕ್ಕಿ ಚಿತ್ರವೂ ಯಶಸ್ವಿಯಾಯಿತು. ಕಿರಿಕ್ ಪಾರ್ಟಿ ಬಗ್ಗೆ ಹೇಳುವಂತೆಯೇ ಇಲ್ಲ ಬಿಡಿ. ಹೊಸ ಬಾಳಿನ ಹೊಸಿಲಲಿ ನಿಂತಿರುವ ಹೊಸ ಜೋಡಿಗೆ ಶುಭವಾಗಲಿ ಎಂದು ಹಾರೈಸೋಣ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯ ಮುರಿದು ಬಿತ್ತು: ಕಾರಣವೇನು

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ಮುಂದಿನ ಸುದ್ದಿ
Show comments