Daily Horoscope
✕

ಡಬಲ್ ಗುಡ್ ನ್ಯೂಸ್ ಕೊಟ್ಟ ಗೆಳೆಯ ರಕ್ಷಿತ್ ಶೆಟ್ಟಿಗೆ ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 7 ಜೂನ್ 2019 (09:34 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಜನ್ಮ ದಿನಕ್ಕೆ ಶ್ರೀಮನ್ನಾರಾಯಣ ಟೀಸರ್ ಬಿಡುಗಡೆಯಾಗಿದ್ದು, ಜತೆಗೆ ಮತ್ತೆ ಸೋಷಿಯಲ್ ಮೀಡಿಯಾ ಖಾತೆ ತೆರೆದು ರಕ್ಷಿತ್ ಅಭಿಮಾನಿಗಳಿಗೆ ಡಬಲ್ ಗುಡ್ ನ್ಯೂಸ್ ಕೊಟ್ಟಿದ್ದಾರೆ.


ಇನ್ನು ಬರ್ತ್ ಡೇ ದಿನ ಎರಡೆರಡು ಸುದ್ದಿ ಕೊಟ್ಟ ರಕ್ಷಿತ್ ಗೆ ಗೆಳೆಯ, ನಿರ್ದೇಶಕ ರಿಷಬ್ ಶೆಟ್ಟಿ ಶುಭಾಷಯ ಕೋರಿದ್ದಾರೆ. ಅಲ್ಲದೆ, ತಮ್ಮದೇ ಶೈಲಿಯಲ್ಲಿ ಅಭಿನಂದಿಸಿದ್ದಾರೆ.

‘ಮಗಾ ಜಾಸ್ತಿ ಏನೂ ಹೇಳಲ್ಲ. ಮೂರು ವರ್ಷ ಗ್ಯಾಪ್ ಕೊಟ್ಟು ಅವನೇ ಶ್ರೀಮನ್ನಾರಾಯಣ ಮೂಲಕ ಮತ್ತೆ ಬರ್ತಿದ್ದೀಯಾ. ಎಲ್ಲರಿಗೂ ಗೊತ್ತಿರೋ ಹಾಗೆ ನಿನ್ನ ಸಿನಿಮಾ ಖಂಡಿತಾ ಸೂಪರ್ ಡೂಪರ್ ಹಿಟ್ ಆಗುತ್ತೆ. ವಿಶ್ ಯೂ ಆಲ್ ದಿ ಬೆಸ್ಟ್’ ಎಂದು ರಿಷಬ್ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

ಮುಂದಿನ ಸುದ್ದಿ
Show comments